ಹಾರ್ಮುಜ್ ಜಲಸಂಧಿ ದಾಟಲು ಚೀನಾ ಕರೆನ್ಸಿಯಲ್ಲಿ ಹಣ ಪಾವತಿಸಿಲ್ಲ ಎಂದ ಭಾರತ
ನವದೆಹಲಿ: ಇರಾನ್ ಮತ್ತು ಇಸ್ರೇಲ್ ಸಂಘರ್ಷದ ಹಿನ್ನೆಲೆಯಲ್ಲಿ ಹಾರ್ಮುಜ್ ಜಲಸಂಧಿಯನ್ನು ದಾಟಲು ಭಾರತದ ತೈಲ ನೌಕೆಗಳು ಚೀನಾ ಕರೆನ್ಸಿಯಾದ ‘ಯುವಾನ್’ (Yuan) ಮೂಲಕ ಹಣ ಪಾವತಿಸಿವೆ ಎಂಬ ಸುದ್ದಿಯನ್ನು ಕೇಂದ್ರ ಸರ್ಕಾರವು ಬಲವಾಗಿ ನಿರಾಕರಿಸಿದೆ. ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವ ಈ ವರದಿಗಳು “ಸಂಪೂರ್ಣ ಸುಳ್ಳು ಮತ್ತು ಆಧಾರರಹಿತ” ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯ (MEA) ಸ್ಪಷ್ಟಪಡಿಸಿದೆ. ಸುದ್ದಿಯ ಹಿನ್ನೆಲೆ: ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಒಂದನ್ನು ಹರಿಬಿಡಲಾಗಿತ್ತು. ಅದರಲ್ಲಿ, “ಹಾರ್ಮುಜ್ ಜಲಸಂಧಿಯ ಮೂಲಕ ಭಾರತೀಯ … Continue reading ಹಾರ್ಮುಜ್ ಜಲಸಂಧಿ ದಾಟಲು ಚೀನಾ ಕರೆನ್ಸಿಯಲ್ಲಿ ಹಣ ಪಾವತಿಸಿಲ್ಲ ಎಂದ ಭಾರತ
Copy and paste this URL into your WordPress site to embed
Copy and paste this code into your site to embed