ಭಾರತವು ಲಾಜಿಸ್ಟಿಕ್ಸ್ ವೆಚ್ಚವನ್ನು ಒಂದೇ ಅಂಕೆಗೆ ಇಳಿಸುವ ಗುರಿ ಹೊಂದಿರಬೇಕು: ಪ್ರಧಾನಿ ಮೋದಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಶನಿವಾರ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು (NLP) ಬಿಡುಗಡೆ ಮಾಡಿದರು. ಈ ವೇಳೆ ಮಾತನಾಡಿದ ಅವರು, ಲಾಜಿಸ್ಟಿಕ್ಸ್ ವೆಚ್ಚವನ್ನು ಸಾಧ್ಯವಾದಷ್ಟು ಬೇಗ 13-14% ರಿಂದ ಒಂದೇ ಅಂಕಿಗೆ ತರಬೇಕು ಎಂದು ಹೇಳಿದರು. ಅಭಿವೃದ್ಧಿ ಹೊಂದಿದ ದೇಶವಾಗುವ ಸಂಕಲ್ಪ ತೊಟ್ಟಿರುವ ಭಾರತ ಈಗ ಅಭಿವೃದ್ಧಿ ಹೊಂದಿದ ರಾಷ್ಟ್ರಗಳೊಂದಿಗೆ ಹೆಚ್ಚು ಪೈಪೋಟಿ ನಡೆಸಬೇಕಿದೆ. ಅಭಿವೃದ್ಧಿ ಹೊಂದಿದ ದೇಶ ಎಂಬ ದೇಶದ ಸಂಕಲ್ಪವನ್ನು ಈಡೇರಿಸುವಲ್ಲಿ ರಾಷ್ಟ್ರೀಯ ಲಾಜಿಸ್ಟಿಕ್ಸ್ ನೀತಿಯನ್ನು ಪ್ರಾರಂಭಿಸುವುದು ಮಹತ್ವದ ಹೆಜ್ಜೆ ಎಂದು ಪ್ರಧಾನಿ … Continue reading ಭಾರತವು ಲಾಜಿಸ್ಟಿಕ್ಸ್ ವೆಚ್ಚವನ್ನು ಒಂದೇ ಅಂಕೆಗೆ ಇಳಿಸುವ ಗುರಿ ಹೊಂದಿರಬೇಕು: ಪ್ರಧಾನಿ ಮೋದಿ