BREAKING: ನ್ಯೂಜಿಲೆಂಡ್ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ: ರೋಹಿತ್ ಶರ್ಮಾ ನಾಯಕ, ಜಸ್ಪ್ರೀತ್ ಬುಮ್ರಾ ಉಪನಾಯಕ

ನವದೆಹಲಿ: ಮುಂಬರುವ ನ್ಯೂಜಿಲೆಂಡ್ ವಿರುದ್ಧದ ಮೂರು ಪಂದ್ಯಗಳ ಟೆಸ್ಟ್ ಸರಣಿಗೆ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಶುಕ್ರವಾರ 15 ಸದಸ್ಯರ ತಂಡವನ್ನು ಪ್ರಕಟಿಸಿದೆ. ಅಕ್ಟೋಬರ್ 17 ರಿಂದ ಭಾರತ ಮತ್ತು ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿದ್ದು, ಮೊದಲ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿದೆ. ನ್ಯೂಜಿಲೆಂಡ್ ವಿರುದ್ಧದ ಮೂರು ಟೆಸ್ಟ್ ಪಂದ್ಯಗಳಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಜಸ್ಪ್ರೀತ್ ಬುಮ್ರಾ (ಉಪನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಕೆಎಲ್ ರಾಹುಲ್, ಸರ್ಫರಾಜ್ … Continue reading BREAKING: ನ್ಯೂಜಿಲೆಂಡ್ ಸರಣಿಗೆ ಬಲಿಷ್ಠ ಭಾರತ ತಂಡ ಪ್ರಕಟ: ರೋಹಿತ್ ಶರ್ಮಾ ನಾಯಕ, ಜಸ್ಪ್ರೀತ್ ಬುಮ್ರಾ ಉಪನಾಯಕ