ನವದೆಹಲಿ: ಸಿಯೋಲ್ನಲ್ಲಿ ಹ್ಯಾಲೋವೀನ್ ಹಬ್ಬದ ವೇಳೆ ಉಂಟಾದ ಕಾಲ್ತುಳಿತದಲ್ಲಿ 151 ಮಂದಿ ಸಾವನ್ನಪ್ಪಿದವರಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್(External Affairs Minister S Jaishankar) ಸಂತಾಪ ವ್ಯಕ್ತಪಡಿಸಿದ್ದಾರೆ.
ಹ್ಯಾಲೋವೀನ್ ಹಬ್ಬದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ಭಾರತವು ದಕ್ಷಿಣ ಕೊರಿಯಾದೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಟ್ವೀಟ್ ಮಾಡಿದ್ದಾರೆ.
Deeply shocked at the loss of so many young lives due to the stampede in Seoul. Our condolences to the families of those who lost their dear ones. We stand in solidarity with the Republic of Korea during this difficult time.
— Dr. S. Jaishankar (@DrSJaishankar) October 30, 2022
ಶನಿವಾರ ಸಿಯೋಲ್ನ ಇಟಾವೊನ್ ಜಿಲ್ಲೆಯಲ್ಲಿ ಹ್ಯಾಲೋವೀನ್ ಆಚರಣೆಯ ಸಂದರ್ಭದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ 151 ಜನರು ಸಾವನ್ನಪ್ಪಿದ್ದಾರೆ. ಇವರಲ್ಲಿ 19 ಮಂದಿ ವಿದೇಶಿಯರಾಗಿದ್ದಾರೆ. 76 ಜನರು ಗಾಯಗೊಂಡಿದ್ದಾರೆ ಎಂದು ದಕ್ಷಿಣ ಕೊರಿಯಾದ ಸುದ್ದಿ ಸಂಸ್ಥೆಯೊಂದು ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ ಮಾಡಿದೆ.
BIG NEWS: ಶೀಘ್ರದಲ್ಲೇ ʻಟ್ವಿಟರ್ʼ ಉದ್ಯೋಗಿಗಳ ಕಡಿತಕ್ಕೆ ʻಎಲಾನ್ ಮಸ್ಕ್ʼ ನಿರ್ಧಾರ: ವರದಿ | Elon Musk
ಸಿಗರೇಟು ಸೇದೋಕೆ ಕಾರು ನಿಲ್ಲಿಸಿದ ಮಾಲೀಕ – 75 ಲಕ್ಷ ಹಣದೊಂದಿಗೆ ಎಸ್ಕೇಪ್ ಆದ ಚಾಲಕ
BREAKING NEWS : ರಾಮನಗರ ಕ್ಷೇತ್ರದ ಶಾಸಕಿ ಅನಿತಾ ಕುಮಾರಸ್ವಾಮಿ ಕಾರಿಗೆ ಗ್ರಾಮಸ್ಥರಿಂದ ಮುತ್ತಿಗೆ
BIGG NEWS : ಬೆಂಗಳೂರು ನಗರದ ರಸ್ತೆ ಗುಂಡಿಗೆ ಮತ್ತೊಬ್ಬ ಬೈಕ್ ಸವಾರ ಬಲಿ