ನವದೆಹಲಿ: ಸಿಯೋಲ್‌ನಲ್ಲಿ ಹ್ಯಾಲೋವೀನ್ ಹಬ್ಬದ ವೇಳೆ ಉಂಟಾದ ಕಾಲ್ತುಳಿತದಲ್ಲಿ 151 ಮಂದಿ ಸಾವನ್ನಪ್ಪಿದವರಿಗೆ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್(External Affairs Minister S Jaishankar) ಸಂತಾಪ ವ್ಯಕ್ತಪಡಿಸಿದ್ದಾರೆ. ಹ್ಯಾಲೋವೀನ್ ಹಬ್ಬದ ವೇಳೆ ಉಂಟಾದ ಕಾಲ್ತುಳಿತದಲ್ಲಿ ಪ್ರಾಣ ಕಳೆದುಕೊಂಡವರಿಗೆ ನನ್ನ ಸಂತಾಪ. ಈ ಕಷ್ಟದ ಸಮಯದಲ್ಲಿ ಭಾರತವು ದಕ್ಷಿಣ ಕೊರಿಯಾದೊಂದಿಗೆ ಒಗ್ಗಟ್ಟಿನಿಂದ ನಿಂತಿದೆ ಎಂದು ಟ್ವೀಟ್ ಮಾಡಿದ್ದಾರೆ. Deeply shocked at the loss of so many young lives due to the stampede … Continue reading BIG NEWS: ಸಿಯೋಲ್‌ನಲ್ಲಿ ಕಾಲ್ತುಳಿತಕ್ಕೆ 151 ಮಂದಿ ಬಲಿ: ಸಂತಾಪ ಸೂಚಿಸಿದ ವಿದೇಶಾಂಗ ಸಚಿವ ಎಸ್ ಜೈಶಂಕರ್ | S Jaishankar
Copy and paste this URL into your WordPress site to embed
Copy and paste this code into your site to embed