ಬಾಂಗ್ಲಾದೇಶಕ್ಕೆ ತನ್ನದೇ ಭಾಷೆಯಲ್ಲಿ ಪ್ರತಿಕ್ರಿಯೆ ನೀಡಿದ ಭಾರತ : ‘ಡೆಪ್ಯುಟಿ ಹೈಕಮಿಷನರ್’ಗೆ ಸಮನ್ಸ್

ನವದೆಹಲಿ : ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಸಂಬಂಧಗಳು ನಿರಂತರವಾಗಿ ಕ್ಷೀಣಿಸುತ್ತಿರುವಂತೆ ತೋರುತ್ತಿದೆ. ಬಾಂಗ್ಲಾದೇಶದ ಮಾಜಿ ಪ್ರಧಾನಿ ಶೇಖ್ ಹಸೀನಾ ಅವರನ್ನ ಪದಚ್ಯುತಗೊಳಿಸಿದ ನಂತರ ಉಭಯ ದೇಶಗಳ ನಡುವಿನ ಸಂಬಂಧಗಳು ಉದ್ವಿಗ್ನಗೊಂಡಿವೆ. ಬಾಂಗ್ಲಾ ನುಸುಳುಕೋರರನ್ನು ತಡೆಯಲು ಭಾರತೀಯ ಗಡಿ ಭದ್ರತಾ ಪಡೆ (BSF) ಭದ್ರತೆಯನ್ನ ಬಿಗಿಗೊಳಿಸಿದೆ. ಗಡಿ ಪ್ರದೇಶದಲ್ಲಿ ಬಿಎಸ್ಎಫ್ ತೀವ್ರ ನಿಗಾ ಇರಿಸಿದ್ದು, ಇದರಿಂದ ಬಾಂಗ್ಲಾದೇಶದ ಮೊಹಮ್ಮದ್ ಯೂನಸ್ ಸರ್ಕಾರ ಆತಂಕಕ್ಕೆ ಒಳಗಾಗಿದೆ. ಭಾರತವು ಬಾಂಗ್ಲಾದೇಶದ ಡೆಪ್ಯುಟಿ ಹೈಕಮಿಷನರ್ ಅವರನ್ನ ಕರೆಸಿದೆ.! ಬಾಂಗ್ಲಾದೇಶದ ವಿದೇಶಾಂಗ ಸಚಿವಾಲಯ … Continue reading ಬಾಂಗ್ಲಾದೇಶಕ್ಕೆ ತನ್ನದೇ ಭಾಷೆಯಲ್ಲಿ ಪ್ರತಿಕ್ರಿಯೆ ನೀಡಿದ ಭಾರತ : ‘ಡೆಪ್ಯುಟಿ ಹೈಕಮಿಷನರ್’ಗೆ ಸಮನ್ಸ್