BREAKING: ಪಾಕಿಸ್ತಾನದೊಂದಿಗಿನ ಎಲ್ಲಾ ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ

ನವದೆಹಲಿ: ಪಹಲ್ಗಾಮ್ ದಾಳಿಗೆ ಬೆಂಬಲಿಸಿದಂತ ಪಾಪಿ ಪಾಕಿಸ್ತಾನಕ್ಕೆ ಬಿಸಿ ಮುಟ್ಟಿಸುವ ಸಲುವಾಗಿ ಭಾರತ ಸರ್ಕಾರ ದಿಟ್ಟ ನಿರ್ಧಾರಗಳನ್ನು ಕೈಗೊಂಡಿದೆ. ಭಾರತದ ಬಂದರು ಬಳಕೆ ನಿಷೇಧಿಸಿದ ಬೆನ್ನಲ್ಲೇ, ಪಾಕಿಸ್ತಾನಕ್ಕೆ ಅಂಚೆ ಸೇವೆಯನ್ನು ಸ್ಥಗಿತಗೊಳಿಸಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಭಾರತೀಯ ಸಂವಹನ ಸಚಿವಾಲಯವು ಪಾಕಿಸ್ತಾನದಿಂದ ವಾಯು ಮತ್ತು ಮೇಲ್ಮೈ ಮಾರ್ಗಗಳ ಮೂಲಕ ಎಲ್ಲಾ ರೀತಿಯ ಒಳಬರುವ ಮೇಲ್ ಮತ್ತು ಪಾರ್ಸೆಲ್ಗಳ ವಿನಿಮಯವನ್ನು ಸ್ಥಗಿತಗೊಳಿಸಲು ಭಾರತ ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಿದೆ. The Government of India has decided to … Continue reading BREAKING: ಪಾಕಿಸ್ತಾನದೊಂದಿಗಿನ ಎಲ್ಲಾ ಅಂಚೆ ಸೇವೆಗಳನ್ನು ಸ್ಥಗಿತಗೊಳಿಸಿದ ಭಾರತ