ನವದೆಹಲಿ: ಪಹಲ್ಗಾಮ್ ಉಗ್ರರ ದಾಳಿಯ ನಂತ್ರ ಪಾಕಿಸ್ತಾನಿ ಪ್ರಜೆಗಳನ್ನು ಭಾರತ ಬಿಟ್ಟು ಸ್ವದೇಶಕ್ಕೆ ಮರಳುವಂತೆ ಆದೇಶಿಸಿದ್ದಂತ ಭಾರತವು, ಆ ಬಳಿಕ ಪಾಕಿಸ್ತಾನದ ಯ್ಯೂಟ್ಯೂಬ್ ಚಾನಲ್ ಗಳನ್ನು ನಿಷೇಧಿಸಿತ್ತು. ಇದೀಗ ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಯೂಟ್ಯೂಬ್ ಚಾಲನ್ ಸ್ಥಗಿತಗೊಳಿಸಿ ಆದೇಶಿಸಿದೆ.
ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಉಭಯ ನೆರೆಯ ದೇಶಗಳ ನಡುವೆ ಹೆಚ್ಚುತ್ತಿರುವ ಉದ್ವಿಗ್ನತೆಯ ಮಧ್ಯೆ, ಭಾರತವು ಪಾಕಿಸ್ತಾನ ಪ್ರಧಾನಿ ಶೆಹಬಾಜ್ ಷರೀಫ್ ಅವರ ಯೂಟ್ಯೂಬ್ ಚಾನೆಲ್ ಅನ್ನು ಅಮಾನತುಗೊಳಿಸಿದೆ.
ಹಲವಾರು ಪಾಕಿಸ್ತಾನಿ ಸೆಲೆಬ್ರಿಟಿಗಳ ಸಾಮಾಜಿಕ ಮಾಧ್ಯಮ ಖಾತೆಗಳನ್ನು ಕೇಂದ್ರವು ನಿರ್ಬಂಧಿಸಿದ ನಂತರ ಇದು ಬಂದಿದೆ.
ರಾಜ್ಯದಲ್ಲಿಯೇ ಪ್ರಪಥಮ ಬಾರಿಗೆ ಪವರ್ ಮ್ಯಾನ್ ಗಳಿಗೆ ಮಂಡ್ಯದಲ್ಲಿ ಸುರಕ್ಷಿತ ಸಾಮಗ್ರಿ ವಿತರಣೆ