2047ರ ಹೊತ್ತಿಗೆ ಭಾರತ 30 ಟ್ರಿಲಿಯನ್ ಡಾಲರ್ ಆರ್ಥಿಕತೆ – ಕೇಂದ್ರ ಸಚಿವ ಗೋಯಲ್
ಬೆಂಗಳೂರು: ದೇಶದ ತಂತ್ರಜ್ಞಾನದ ರಾಜಧಾನಿಯಾಗಿರುವ ಬೆಂಗಳೂರು ಸಹಭಾಗಿತ್ವ, ಸಹಕಾರ ಮತ್ತು ಸ್ಪರ್ಧೆಗಳಿಂದ ಜಾಗತಿಕ ಮಟ್ಟದಲ್ಲಿ ವಿರಾಜಮಾನವಾಗಿದೆ. ಭಾರತವು ಮುಂದಿನ 25 ವರ್ಷಗಳಲ್ಲಿ ಅಭಿವೃದ್ಧಿ ಹೊಂದಿದ ರಾಷ್ಟ್ರವಾಗಲಿದ್ದು, 30 ಟ್ರಿಲಿಯನ್ ಡಾಲರ್ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪೀಯೂಷ್ ಗೋಯಲ್ ( Union Commerce and Industry Minister Piyush Goyal ) ಹೇಳಿದ್ದಾರೆ. ಬೆಂಗಳೂರು ತಂತ್ರಜ್ಞಾನ ಸಮಾವೇಶದಲ್ಲಿ ಶುಕ್ರವಾರ ಸಮಾರೋಪದಲ್ಲಿ ಮಾತನಾಡಿದ ಅವರು, “ಕೇಂದ್ರ ಸರಕಾರವು ದೊಡ್ಡ ಉದ್ಯಮಿಗಳಂತೆಯೇ ಸಣ್ಣಪುಟ್ಟ ವ್ಯಾಪಾರಿಗಳಿಗೂ … Continue reading 2047ರ ಹೊತ್ತಿಗೆ ಭಾರತ 30 ಟ್ರಿಲಿಯನ್ ಡಾಲರ್ ಆರ್ಥಿಕತೆ – ಕೇಂದ್ರ ಸಚಿವ ಗೋಯಲ್
Copy and paste this URL into your WordPress site to embed
Copy and paste this code into your site to embed