ʻಭಾರತ ಕೆಲವೇ ವರ್ಷಗಳಲ್ಲಿ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆʼ: ಕೇಂದ್ರ ಗೃಹ ಸಚಿವ ಅಮಿತ್ ಶಾ

ಗ್ರೇಟರ್ ನೋಯ್ಡಾ: ʻಇನ್ನು ಕೆಲವೇ ವರ್ಷಗಳಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಮತ್ತು ದೇಶದ ಆರ್ಥಿಕ ಬೆಳವಣಿಗೆಯಲ್ಲಿ ಸಹಕಾರಿ ಕ್ಷೇತ್ರವೂ ನಿರ್ಣಾಯಕ ಪಾತ್ರ ವಹಿಸಲಿದೆʼ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ(Amit Shah) ಸೋಮವಾರ ಹೇಳಿದ್ದಾರೆ. ಸೆಪ್ಟೆಂಬರ್ 12-15ರ ಅವಧಿಯಲ್ಲಿ ಇಲ್ಲಿನ ಇಂಡಿಯಾ ಎಕ್ಸ್‌ಪೋ ಸೆಂಟರ್ ಮತ್ತು ಮಾರ್ಟ್‌ನಲ್ಲಿ ಆಯೋಜಿಸಲಾಗಿದ್ದ ಇಂಟರ್ನ್ಯಾಷನಲ್ ಡೈರಿ ಫೆಡರೇಶನ್ ವರ್ಲ್ಡ್ ಡೈರಿ ಶೃಂಗಸಭೆ (ಐಡಿಎಫ್ ಡಬ್ಲ್ಯುಡಿಎಸ್) 2022 ರಲ್ಲಿ ಮಾತನಾಡಿದ ಶಾ, 2024 ರ ಸಾರ್ವತ್ರಿಕ ಚುನಾವಣೆಗೂ ಮೊದಲು … Continue reading ʻಭಾರತ ಕೆಲವೇ ವರ್ಷಗಳಲ್ಲಿ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆʼ: ಕೇಂದ್ರ ಗೃಹ ಸಚಿವ ಅಮಿತ್ ಶಾ