Big news:‌ ಇಂದು ಚುನಾವಣಾ ಫಲಿತಾಂಶ ಪ್ರಕಟ: ಯಾರಾಗಲಿದ್ದಾರೆ ಭಾರತದ 15ನೇ ರಾಷ್ಟ್ರಪತಿ ?

ನವದೆಹಲಿ: ರಾಷ್ಟ್ರಪತಿ ರಾಮನಾಥ್‌ ಕೋವಿಂದ್‌ (Ram Nath Kovind) ಅವರ ಅಧಿಕಾರಾವಧಿ ಜು. 24ಕ್ಕೆ ಮುಕ್ತಾಯಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಹೊಸ ರಾಷ್ಟ್ರಪತಿ ಆಯ್ಕೆಗೆ ಜು. 18ರಂದು ಮತದಾನ ನಡೆದಿತ್ತು. ಇಂದು ಅದರ ಮತ ಎಣಿಕೆ ನಡೆಯಲಿದ್ದು, ಫಲಿತಾಂಶ ಹೊರಬೀಳಲಿದೆ. ಸಂಸತ್ ಭವನದಲ್ಲಿ ಇಂದು ಬೆಳಗ್ಗೆ 11 ಗಂಟೆಗೆ ಮತ ಎಣಿಕೆ ಆರಂಭವಾಗಲಿದ್ದು, ಭಾರತದ 15 ನೇ ರಾಷ್ಟ್ರಪತಿ ಯಾರಾಗಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮೂಡಿದೆ. ಬಿಜೆಪಿ ನೇತೃತ್ವದ ಎನ್‌ಡಿಎ ಅಭ್ಯರ್ಥಿ ದ್ರೌಪದಿ ಮುರ್ಮು(Draupadi Murmu) ಮತ್ತು … Continue reading Big news:‌ ಇಂದು ಚುನಾವಣಾ ಫಲಿತಾಂಶ ಪ್ರಕಟ: ಯಾರಾಗಲಿದ್ದಾರೆ ಭಾರತದ 15ನೇ ರಾಷ್ಟ್ರಪತಿ ?