ನವದೆಹಲಿ: ಇಂದು ಚುನಾವಣಾ ಪ್ರಚಾರಣದ ಭಾಷಣದ ವೇಳೆಯಲ್ಲಿ ವ್ಯಕ್ತಿಯೊಬ್ಬ ಹಾರಿಸಿದಂತ ಗುಂಡೇಟಿನಿಂದ ಗಾಯಗೊಂಡು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನರಾಗಿದ್ದರು. ಈ ಹಿನ್ನಲೆಯಲ್ಲಿ ಅವರ ನಿಧನಕ್ಕೆ ಸಂತಾಪ ಸೂಚಿಸಿರುವಂತ ಪ್ರಧಾನಿ ನರೇಂದ್ರ ಮೋದಿಯವರು ( PM Narendra Modi ), ನಾಳೆ ದೇಶಾದ್ಯಂತ ಶೋಕಾಚರಣೆ ಆಚರಣೆಯನ್ನು ( one-day national mourning ) ಘೋಷಿಸಿದ್ದಾರೆ.
BREAKING NEWS: ಜಪಾನ್ ಮಾಜಿ ಪ್ರಧಾನಿ ಶಿಂಜೋ ಅಬೆ ನಿಧನ | Ex-Japan PM Shinzo Abe passes away
ಜಪಾನಿನ ಮಾಜಿ ಪ್ರಧಾನಿ ಶಿಂಜೊ ಅಬೆ ಅವರ ನಿಧನದ ನಂತರ ಭಾರತವು ನಾಳೆ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ಸಂತಾಪ ಸೂಚಿಸಿದ್ದಾರೆ.
ರಾಜ್ಯದ ಶಾಲಾ ಮಕ್ಕಳಿಗೆ ಗುಡ್ ನ್ಯೂಸ್: ಶೂ, ಸಾಕ್ಸ್ ಹಂಚಿಕೆಗೆ 132 ಕೋಟಿ ರೂ ಸರ್ಕಾರದಿಂದ ಅನುಮೋದನೆ
“ಮಾಜಿ ಪ್ರಧಾನಿ ಅಬೆ ಶಿಂಜೋ ಅವರ ಬಗ್ಗೆ ನಮ್ಮ ಆಳವಾದ ಗೌರವದ ಸಂಕೇತವಾಗಿ, 2022 ರ ಜುಲೈ 9 ರಂದು ಒಂದು ದಿನದ ರಾಷ್ಟ್ರೀಯ ಶೋಕಾಚರಣೆಯನ್ನು ಆಚರಿಸಲಾಗುವುದು” ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ.
"As a mark of our deepest respect for former Prime Minister #ShinzoAbe, a one day national mourning shall be observed on 9 July 2022," tweets Prime Minister Narendra Modi. pic.twitter.com/bCifGYEls2
— ANI (@ANI) July 8, 2022
"India has lost a close friend who worked towards strengthening the bilateral ties between India and Japan." Defence Minister Rajnath Singh on the demise of former Japanese PM Shinzo Abe pic.twitter.com/gmGAuk2pUT
— ANI (@ANI) July 8, 2022
Prime Minister Narendra Modi shared a picture from his "most recent meeting with my dear friend, Shinzo Abe in Tokyo. Always passionate about strengthening India-Japan ties, he had just taken over as the Chairman of the Japan-India Association." pic.twitter.com/vDYAhqaXmR
— ANI (@ANI) July 8, 2022