ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಮಂಗಳವಾರ ಅಬುಧಾಬಿಯಲ್ಲಿ ಭಾರತೀಯ ವಲಸಿಗರನ್ನುದ್ದೇಶಿಸಿ ಮಾತನಾಡುತ್ತಾ, ಕ್ರೀಡಾಂಗಣದಲ್ಲಿನ ಪ್ರತಿ ಉಸಿರು, ಪ್ರತಿ ಧ್ವನಿ ಭಾರತ-ಯುಎಇ ‘ದೋಸ್ತಿ ಜಿಂದಾಬಾದ್’ (ಭಾರತ-ಯುಎಇ ಸ್ನೇಹವು ದೀರ್ಘಕಾಲ ಬಾಳಲಿ) ಎಂದು ಹೇಳುತ್ತಿದೆ ಎಂದು ಹೇಳಿದರು. ಈ ಮೂಲಕ ಅಬುದಾಬಿಯಲ್ಲಿ ಭಾರತ-ಯುಎಇ ದೋಸ್ತಿ ಜಿಂದಾಬಾದ್ ಮೊಳಗಿತು. ಹಾಗಾದ್ರೇ ಇಂದಿನ ಪ್ರಧಾನಿ ಮೋದಿ ಭಾಷಣದ ಹೈಲೈಟ್ಸ್ ಮುಂದೆ ಓದಿ. ಅಬುದಾಬಿಯಲ್ಲಿ ಇಂದು ಭಾರತೀಯರನ್ನು ಉದ್ದೇಶಿಸಿ ಮಾತನಾಡಿದ ಮೋದಿ, “ಇಂದು ಅಬುಧಾಬಿಯಲ್ಲಿ ನೀವು ಹೊಸ ಇತಿಹಾಸವನ್ನು ರಚಿಸಿದ್ದೀರಿ. ನೀವು ಯುಎಇಯ ಎಲ್ಲಾ … Continue reading Modi in UAE Visit: ಅಬುದಾಬಿಯಲ್ಲಿ ಪ್ರತಿ ಧ್ವನಿಸಿದ ‘ಭಾರತ-ಯುಎಇ ದೋಸ್ತಿ ಜಿಂದಾಬಾದ್’: ಹೀಗಿದೆ ‘ಮೋದಿ ಭಾಷಣ’ದ ಹೈಲೈಟ್ಸ್
Copy and paste this URL into your WordPress site to embed
Copy and paste this code into your site to embed