ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದ ಪ್ರಧಾನಿ ಮೋದಿ | India-UK sign Free Trade Agreement

ನವದೆಹಲಿ: ಭಾರತ ಮತ್ತು ಯುನೈಟೆಡ್ ಕಿಂಗ್ಡಮ್ ಐತಿಹಾಸಿಕ ಮುಕ್ತ ವ್ಯಾಪಾರ ಒಪ್ಪಂದಕ್ಕೆ (ಎಫ್ಟಿಎ) ಸಹಿ ಹಾಕಿವೆ ಎಂದು ಪ್ರಧಾನಿ ಮೋದಿ ಮಂಗಳವಾರ ತಮ್ಮ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಅಲ್ಲದೇ ಇದೊಂದು ಐತಿಹಾಸಿಕ ಮೈಲಿಗಲ್ಲು ಎಂಬುದಾಗಿ ಮೋದಿ ಬಣ್ಣಿಸಿದ್ದಾರೆ. ಭಾರತ ಮತ್ತು ಯುಕೆ ದ್ವಿ ಕೊಡುಗೆ ಸಮಾವೇಶದೊಂದಿಗೆ ಮಹತ್ವಾಕಾಂಕ್ಷೆಯ ಮತ್ತು ಪರಸ್ಪರ ಪ್ರಯೋಜನಕಾರಿ ಮುಕ್ತ ವ್ಯಾಪಾರ ಒಪ್ಪಂದವನ್ನು ಯಶಸ್ವಿಯಾಗಿ ಮುಕ್ತಾಯಗೊಳಿಸಿವೆ ಎಂದು ಪಿಎಂ ಮೋದಿ ಹೇಳಿದರು. ಈ ಹೆಗ್ಗುರುತು ಒಪ್ಪಂದಗಳು ನಮ್ಮ ಸಮಗ್ರ ಕಾರ್ಯತಂತ್ರದ ಪಾಲುದಾರಿಕೆಯನ್ನು ಮತ್ತಷ್ಟು ಆಳಗೊಳಿಸುತ್ತವೆ ಮತ್ತು … Continue reading ಭಾರತ-ಯುಕೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ: ಇದೊಂದು ಐತಿಹಾಸಿಕ ಮೈಲಿಗಲ್ಲು ಎಂದ ಪ್ರಧಾನಿ ಮೋದಿ | India-UK sign Free Trade Agreement