ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ: ಎಎಪಿ ಮುಖ್ಯಮಂತ್ರಿ ಚಂದ್ರು

ಬೆಂಗಳೂರು: ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ ಎಂಬುದಾಗಿ ಎಎಪಿ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಅವರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ. ಭಾರತ ಮತ್ತು ಅಮೆರಿಕ ನಡುವಿನ ವ್ಯಾಪಾರ ಒಪ್ಪಂದವನ್ನು ಆಮ್ ಆದ್ಮಿ ಪಕ್ಷದ ವತಿಯಿಂದ ನಗರದ ಸ್ವಾತಂತ್ರ್ಯ ಉದ್ಯಾನವನದಲ್ಲಿ ನಡೆದ ಪ್ರತಿಭಟನೆಯಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಮಾತನಾಡಿ ಭಾರತ ದೇಶವು ಪರಂಪರಾನುಗತವಾಗಿ ಕೃಷಿ ಕ್ಷೇತ್ರವನ್ನು ತನ್ನ ಆರ್ಥಿಕತೆಯ ಬೆನ್ನೆಲುಬಾಗಿ ಕಾಪಾಡಿಕೊಂಡು ಬಂದಿದೆ. ಕೋಟ್ಯಾಂತರ ಸಂಖ್ಯೆಯ ಸಣ್ಣ ಸಣ್ಣ ರೈತರುಗಳು ಇಂದಿಗೂ … Continue reading ಭಾರತ- ಅಮೆರಿಕ ವಾಣಿಜ್ಯ ಒಪ್ಪಂದ ರೈತರಿಗೆ ನೀಡಿರುವ ಮರಣ ಶಾಸನವೇ ಸರಿ: ಎಎಪಿ ಮುಖ್ಯಮಂತ್ರಿ ಚಂದ್ರು