Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಹೀಗಿವೆ ಲೈಂಗಿಕವಾಗಿ ಹರಡುವ ಸೋಂಕುಗಳು, ಮುನ್ನೆಚ್ಚರಿಕೆ ಕ್ರಮಗಳು

15/04/2026 9:44 PM

ವೈದ್ಯಕೀಯ ಚಿಕಿತ್ಸೆಯಿಲ್ಲದೇ ನಿಮ್ಮ ‘ಲೈಂಗಿಕ ಸಾಮರ್ಥ್ಯ’ ಹೆಚ್ಚಿಸಲು ಇಲ್ಲಿದೆ ಟಿಪ್ಸ್

15/04/2026 9:33 PM

BREAKING: ಇನ್ಮುಂದೆ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ‘EVM’ ಬದಲು ‘ಬ್ಯಾಲೆಟ್ ಪೇಪರ್’ ಬಳಕೆ: ರಾಜ್ಯ ಸರ್ಕಾರ ಆದೇಶ

15/04/2026 9:22 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಭಾರತ ಮತ ಚಲಾಯಿಸಿದೆ: ಹಕ್ಕನ್ನು ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದ: ಪ್ರಧಾನಿ ಮೋದಿ | PM Modi
INDIA

ಭಾರತ ಮತ ಚಲಾಯಿಸಿದೆ: ಹಕ್ಕನ್ನು ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದ: ಪ್ರಧಾನಿ ಮೋದಿ | PM Modi

By kannadanewsnow0901/06/2024 8:41 PM

ನವದೆಹಲಿ: ಕನ್ಯಾಕುಮಾರಿಯಲ್ಲಿ ಸುದೀರ್ಘ 45 ಗಂಟೆಗಳ ಕಾಲ ಧ್ಯಾನ ಮಾಡಿ, ಮುಗಿಸಿ ಹೊರ ಬಂದಿರುವಂತ ಪ್ರಧಾನಿ ನರೇಂದ್ರ ಮೋದಿಯವರು ಲೋಕಸಭಾ ಚುನಾವಣೆ 7 ಹಂತದ ಮತದಾನ ಮುಕ್ತಾಯದ ಬಳಿಕ, ಹಕ್ಕು ಚಲಾಯಿಸಿದಂತ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳನ್ನು ತಿಳಿಸಿದ್ದಾರೆ.

ಇಂದು ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಭಾರತ ಮತ ಚಲಾಯಿಸಿದೆ! ತಮ್ಮ ಮತದಾನದ ಹಕ್ಕನ್ನು ಚಲಾಯಿಸಿದ ಎಲ್ಲರಿಗೂ ಹೃತ್ಪೂರ್ವಕ ಧನ್ಯವಾದಗಳು. ಅವರ ಸಕ್ರಿಯ ಭಾಗವಹಿಸುವಿಕೆ ನಮ್ಮ ಪ್ರಜಾಪ್ರಭುತ್ವದ ಮೂಲಾಧಾರವಾಗಿದೆ. ಅವರ ಬದ್ಧತೆ ಮತ್ತು ಸಮರ್ಪಣೆ ನಮ್ಮ ರಾಷ್ಟ್ರದಲ್ಲಿ ಪ್ರಜಾಪ್ರಭುತ್ವದ ಮನೋಭಾವವು ಬೆಳೆಯುತ್ತದೆ ಎಂದು ಖಚಿತಪಡಿಸುತ್ತದೆ ಎಂದಿದ್ದಾರೆ.

ಭಾರತದ ನಾರಿ ಶಕ್ತಿ ಮತ್ತು ಯುವ ಶಕ್ತಿಯನ್ನು ನಾನು ವಿಶೇಷವಾಗಿ ಪ್ರಶಂಸಿಸಲು ಬಯಸುತ್ತೇನೆ. ಚುನಾವಣೆಯಲ್ಲಿ ಅವರ ಬಲವಾದ ಉಪಸ್ಥಿತಿಯು ಬಹಳ ಪ್ರೋತ್ಸಾಹದಾಯಕ ಸಂಕೇತವಾಗಿದೆ ಎಂದು ಹೇಳಿದ್ದಾರೆ.

India has voted!

A heartfelt thank you to all those who exercised their franchise. Their active participation is the cornerstone of our democracy. Their commitment and dedication ensures that the democratic spirit thrives in our nation.

I would also like to specially…

— Narendra Modi (@narendramodi) June 1, 2024

ಅಂದಹಾಗೇ ಲೋಕಸಭಾ ಚುನಾವಣೆಯಲ್ಲಿ ಬಿಜೆಪಿ ಹೆಚ್ಚು ಸ್ಥಾನ ಗಳಿಸಿದ್ರೆ, ನಂತ್ರದ ಸ್ಥಾನದಲ್ಲಿ ಇಂಡಿಯಾ ಮೈತ್ರಿಕೂಟ ಸ್ಥಾನ ಪಡೆಯಲಿದೆ ಅಂತ ಚುನಾವಮೋತ್ತರ ಸಮೀಕ್ಷೆಗಳು ಹೇಳಿವೆ.

BIG NEWS: ರಾಜ್ಯ ಸರ್ಕಾರದಿಂದ ‘ಗುತ್ತಿಗೆದಾರ’ರಿಗೆ ಬಿಗ್ ಶಾಕ್: ಈ ನಿಯಮ ಪಾಲಿಸದಿದ್ರೆ ‘ಡಿಬಾರ್ ಫಿಕ್ಸ್’

BREAKING: ಕೆಇಎಯಿಂದ ‘K-CET ಪರೀಕ್ಷೆ’ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ

Share. Facebook Twitter LinkedIn WhatsApp Email

Related Posts

ಹಾರ್ಮುಜ್ ಬಿಕ್ಕಟ್ಟು: ಹಡಗುಗಳ ಸಂಚಾರಕ್ಕೆ ಅಡ್ಡಿಪಡಿಸುವುದು ಅಕ್ಷಮ್ಯ; ಸುರಕ್ಷಿತ ಮಾರ್ಗಕ್ಕೆ ಭಾರತ ಆಗ್ರಹ

15/04/2026 9:04 PM1 Min Read

‘ಸಾಮಾಜಿಕ ಸುಧಾರಣೆಯ ಹೆಸರಲ್ಲಿ ಧರ್ಮವನ್ನು ನಾಶಪಡಿಸಲು ಸಾಧ್ಯವಿಲ್ಲ’: ಶಬರಿಮಲೆ ಪ್ರಕರಣದಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಮಾತು

15/04/2026 8:44 PM1 Min Read

ಗುಜರಾತ್ ಕರಾವಳಿಯಲ್ಲಿ ಅನಾಮಧೇಯ ಇರಾನ್ ತೈಲ ನೌಕೆ ಪ್ರತ್ಯಕ್ಷ: ತೈಲ ಖರೀದಿಸಲು ಭಾರತದ ಕಂಪನಿಗಳ ನಿರಾಕರಣೆ!

15/04/2026 8:34 PM1 Min Read
Recent News

ಸಾರ್ವಜನಿಕರಿಗೆ ಉಪಯುಕ್ತ ಮಾಹಿತಿ: ಹೀಗಿವೆ ಲೈಂಗಿಕವಾಗಿ ಹರಡುವ ಸೋಂಕುಗಳು, ಮುನ್ನೆಚ್ಚರಿಕೆ ಕ್ರಮಗಳು

15/04/2026 9:44 PM

ವೈದ್ಯಕೀಯ ಚಿಕಿತ್ಸೆಯಿಲ್ಲದೇ ನಿಮ್ಮ ‘ಲೈಂಗಿಕ ಸಾಮರ್ಥ್ಯ’ ಹೆಚ್ಚಿಸಲು ಇಲ್ಲಿದೆ ಟಿಪ್ಸ್

15/04/2026 9:33 PM

BREAKING: ಇನ್ಮುಂದೆ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ‘EVM’ ಬದಲು ‘ಬ್ಯಾಲೆಟ್ ಪೇಪರ್’ ಬಳಕೆ: ರಾಜ್ಯ ಸರ್ಕಾರ ಆದೇಶ

15/04/2026 9:22 PM

ದೇಶದ ಮೊಟ್ಟಮೊದಲ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್ ಅನಾವರಣಗೊಳಿಸಿದ ಸಚಿವ ಎನ್.ಎಸ್ ಬೋಸರಾಜು

15/04/2026 9:15 PM
State News
KARNATAKA

BREAKING: ಇನ್ಮುಂದೆ ನಗರ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ‘EVM’ ಬದಲು ‘ಬ್ಯಾಲೆಟ್ ಪೇಪರ್’ ಬಳಕೆ: ರಾಜ್ಯ ಸರ್ಕಾರ ಆದೇಶ

By kannadanewsnow0915/04/2026 9:22 PM KARNATAKA 2 Mins Read

ಬೆಂಗಳೂರು: ಕರ್ನಾಟಕದ ಗ್ರಾಮೀಣ ಸ್ಥಳೀಯ ಸಂಸ್ಥೆಗಳ ಚುನಾವಣಾ ಇತಿಹಾಸದಲ್ಲಿ 2026ರ ಏಪ್ರಿಲ್ 15 ಒಂದು ಮಹತ್ವದ ದಿನವಾಗಿದೆ. ಪ್ರಜಾಸತ್ತಾತ್ಮಕ ಮೌಲ್ಯಗಳನ್ನು…

ದೇಶದ ಮೊಟ್ಟಮೊದಲ ಕ್ವಾಂಟಮ್ ಎಕೋ ಸಿಸ್ಟಮ್ ಮ್ಯಾಪ್ ಅನಾವರಣಗೊಳಿಸಿದ ಸಚಿವ ಎನ್.ಎಸ್ ಬೋಸರಾಜು

15/04/2026 9:15 PM

‘ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯತ್ ರಾಜ್ (ತಿದ್ದುಪಡಿ) ವಿಧೇಯಕ-2026’ ಕ್ಕೆ ರಾಜ್ಯಪಾಲರ ಅಂಕಿತ

15/04/2026 8:01 PM

ರಾಜ್ಯ ಪ್ರಶಸ್ತಿಗಳ ಘೋಷಣೆ: ದೇವನೂರು ಮಹಾದೇವ ಅವರಿಗೆ ‘ಪಂಪ ಪ್ರಶಸ್ತಿ’, ಸಿದ್ದರಾಮ ಶರಣರಿಗೆ ‘ಬಸವ ಪುರಸ್ಕಾರ’

15/04/2026 7:59 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.