ಸುಭಾಷಿತ :

Tuesday, February 18 , 2020 1:49 PM

ಇಂಡೋ-ಆಸೀಸ್ 3 ನೇ ಏಕದಿನ : ಟಾಸ್ ಗೆದ್ದ ಆಸ್ಟ್ರೇಲಿಯಾ ಬ್ಯಾಟಿಂಗ್ ಆಯ್ಕೆ


Sunday, January 19th, 2020 1:20 pm

ಬೆಂಗಳೂರು : ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಏಕದಿನ ಪಂದ್ಯಇಂದು ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಣದಲ್ಲಿ ನಡೆಯುತ್ತಿದೆ.

ಈಗಾಗಲೇ ಟಾಸ್ ಗೆದ್ದ ಆಸ್ಟ್ರೇಲಿಯಾ ತಂಡದ ನಾಯಕ ಆ್ಯರೋನ್ ಫಿಂಚ್ ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಟೀಂ ಇಂಡಿಯಾದಲ್ಲಿ ಯಾವುದೇ ಬದಲಾವಣೆ ಮಾಡದೇ ಗೆದ್ದ ತಂಡವನ್ನೇ ಕಣಕ್ಕಳಿಸಿದೆ.

ಈಗಾಗಲೇ ಮೂರು ಪಂದ್ಯಗಳ ಏಕದಿನ ಸರಣಿಯಲ್ಲಿ ಉಭಯ ತಂಡಗಳು ತಲಾ ಒಂದು ಪಂದ್ಯ ಗೆದ್ದು ಸರಣಿ ಸಮಬಲ ಸಾಧಿಸಿದ್ದು,ಇಂದಿನ ಪಂದ್ಯ ಮಾಡು ಇಲ್ಲವೇ ಮಡಿ ಪಂದ್ಯವಾಗಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions