ಸುಭಾಷಿತ :

Monday, February 24 , 2020 2:10 AM

ಇಂದು ಭಾರತ-ಆಸ್ಟ್ರೇಲಿಯಾ ನಡುವೆ ಮೊದಲ ಏಕದಿನ


Tuesday, January 14th, 2020 1:02 pm

ಮುಂಬೈ : ಇಂದಿನಿಂದ ಭಾರತ ಆಸ್ಟ್ರೇಲಿಯ ನಡುವಿನ 3 ಪಂದ್ಯಗಳ ಏಕದಿನ ಸರಣಿ ಆರಂಭವಾಗಲಿದ್ದು, ಇಂದು ಮೊದಲ ಪಂದ್ಯ ಮಂಬೈನ ವಾಂಖೇಡೆ ಕ್ರೀಡಾಂಗಣದಲ್ಲಿ ನಡೆಯಲಿದೆ.

ಆಸ್ಟ್ರೇಲಿಯಾ ವಿರುದ್ಧ ಗೆಲುವಿನ ವಿಶ್ವಾಸದಲ್ಲಿರುವ ಟೀಂ ಇಂಡಿಯಾಕ್ಕೆ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಶಿಖರ್ ಧವನ್ ಬಲ ತುಂಬಲಿದೆ.ಕೆ.ಎಲ್. ರಾಹುಲ್ ಭರ್ಜರಿ ಫಾರ್ಮ್ ನಲ್ಲಿದ್ದು, 3 ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಇದೆ. 4 ನೇ ಕ್ರಮಾಂಕದಲ್ಲಿ ವಿರಾಟ್ ಕೊಹ್ಲಿ ಆಡಲಿದ್ದಾರೆ.

ಆಸ್ಟ್ರೇಲಿಯಾ ಕೂಡ ಬಲಿಷ್ಟ ತಂಡವಾಗಿದ್ದು, ಆರೋನ್ ಫಿಂಚ್, ವಾರ್ನರ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇರ್ ಬ್ಯಾಟಿಂಗ್ ಬಲವಿದ್ದು, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ಹೇಜಲ್ ವುಡ್, ಅಡಂ ಜಂಪಾ ಬೌಲಿಂಗ್ ಅಸ್ತ್ರವಾಗಿದ್ದಾರೆ. ಇಂದು ಮಧ್ಯಾಹ್ನ 1.30 ಕ್ಕೆ ಪಂದ್ಯ ಆರಂಭವಾಗಲಿದೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Health
Sandalwood
Food
Beauty Tips
Astrology
Cricket Score
Poll Questions