ಸುಭಾಷಿತ :

Monday, February 24 , 2020 1:57 AM

ಮೊದಲ ಏಕದಿನ ಪಂದ್ಯ : ಟೀಮ್ ಇಂಡಿಯಾ ವಿರುದ್ಧ 10 ವಿಕೆಟ್ ಗಳ ಭರ್ಜರಿ ಜಯ ಗಳಿಸಿದ ಆಸ್ಟ್ರೇಲಿಯಾ


Wednesday, January 15th, 2020 7:20 am

ಮುಂಬೈ: ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆದ್ದ ಉತ್ಸಾಹದಲ್ಲಿದ್ದ ಟೀಂ ಇಂಡಿಯಾ ಇದೀಗ ಆಸ್ಟ್ರೇಲಿಯಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ 10 ವಿಕೆಟ್ ಗಳಿಂದ ಭಾರಿ ಸೋಲು ಅನುಭವಿಸಿದೆ.

ಮುಂಬೈನ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟೀಂ ಇಂಡಿಯಾ ಮೊದಲು ಬ್ಯಾಟಿಂಗ್ ಮಾಡಿ 255 ರನ್ ಗಳಿಗೆ ಆಲೌಟ್ ಆಗಿತ್ತು. ಈ ಗುರಿ ಬೆನ್ನತ್ತಿದ್ದ ಆಸ್ಟ್ರೇಲಿಯಾ ವಿಕೆಟ್ ನಷ್ಟವಿಲ್ಲದೆ 258 ರನ್ ಬಾರಿಸಿ ಭರ್ಜರಿ ಗೆಲುವು ದಾಖಲಿಸಿದೆ. ಆಸ್ಟ್ರೇಲಿಯಾ ಪರ ಆರಂಭಿಕರಾದ ಡೇವಿಡ್ ವಾರ್ನರ್ ಅಜೇಯ 128 ಮತ್ತು ಆರೋನ್ ಪಿಂಚ್ ಅಜೇಯ 110 ರನ್ ಬಾರಿಸಿದ್ದಾರೆ.

ಭಾರತ ಪರ ಶಿಖರ್ ಧವನ್ 74, ಕೆಎಲ್ ರಾಹುಲ್ 47, ವಿರಾಟ್ ಕೊಹ್ಲಿ 16, ರಿಷಬ್ ಪಂತ್ 28 ಮತ್ತು ರವೀಂದ್ರ ಜಡೇಜಾ 25 ರನ್ ಬಾರಿಸಿದ್ದಾರೆ.

ಈ ವಿಭಾಗಕ್ಕೆ ನೀವು ಬರೆಯಬಹುದು ನಿಮ್ಮ ಬರಹಗಳನ್ನು ನಿಮ್ಮ ಫೋಟೋ ಸಮೇತ, ನಿಮ್ಮ ಸ್ವವಿವರದೊಂದಿಗೆ ನಮ್ಮ kannadanewsnow@gmail.com ಗೆಕಳುಹಿಸಿ. ನಿಮ್ಮ ಸುತ್ತಮುತ್ತಲಿನ ಸುದ್ದಿ ಸಮಾಚಾರಗಳನ್ನು ಕೂಡ ನಮಗೆ ಮೇಲ್ ಮಾಡ ಬಹುದು.
Trending stories
State
Health
Tour
Astrology
Cricket Score
Poll Questions