BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪಕಟ: ಶಿಖರ್ ಧವನ್ ನಾಯಕ, ಶ್ರೇಯಸ್ ಅಯ್ಯರ್ ಉಪನಾಯಕ | Shikhar Dhawan

ನವದೆಹಲಿ: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ( India vs South Africa ) ಪ್ರಕಟಿಸಲಾಗಿದೆ. ನಾಯಕ ಶಿಖರ್ ಧವನ್ ( Shikhar Dhawan ), ಉಪನಾಯಕನಾಗಿ ಶ್ರೇಯಸ್ ಅಯ್ಯರ್ ನೇಮಕ ಮಾಡಲಾಗಿದೆ. ದಕ್ಷಿಣ ಆಫ್ರಿಕಾ ವಿರುದ್ಧದ ಮೂರು ಪಂದ್ಯಗಳ ಸರಣಿಗೆ ಅಖಿಲ ಭಾರತ ಹಿರಿಯರ ಆಯ್ಕೆ ಸಮಿತಿ ಭಾನುವಾರ ಏಕದಿನ ತಂಡವನ್ನು ಪ್ರಕಟಿಸಿದೆ. ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದು, ಶ್ರೇಯಸ್ ಅಯ್ಯರ್ ( Shreyas Iyer ) ಉಪನಾಯಕನಾಗಿ ಕಾರ್ಯನಿರ್ವಹಿಸಲಿದ್ದಾರೆ. India's squad for … Continue reading BREAKING NEWS: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡ ಪಕಟ: ಶಿಖರ್ ಧವನ್ ನಾಯಕ, ಶ್ರೇಯಸ್ ಅಯ್ಯರ್ ಉಪನಾಯಕ | Shikhar Dhawan