ನವದೆಹಲಿ: ಈ ತಿಂಗಳ ಕೊನೆಯಲ್ಲಿ ಆರಂಭವಾಗಲಿರುವ ವೆಸ್ಟ್ ಇಂಡೀಸ್ ವಿರುದ್ಧದ ಮೂರು ಪಂದ್ಯಗಳ ಏಕದಿನ ಸರಣಿಗೆ ಬಿಸಿಸಿಐ ಆಯ್ಕೆ ಸಮಿತಿ 16 ಸದಸ್ಯರ ತಂಡವನ್ನು ಪ್ರಕಟಿಸಿದೆ. ಇದೇ ವೇಳೆ ಟೀಮ್‌ ಇಂಡಿಯಾದ ಆಟಗಾರರ ಶಿಖರ್ ಧವನ್ ತಂಡವನ್ನು ಮುನ್ನಡೆಸಲಿದ್ದು, ಆಲ್ರೌಂಡರ್ ರವೀಂದ್ರ ಜಡೇಜಾ ಅವರನ್ನು ಉಪನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

3 ಏಕದಿನ ಪಂದ್ಯಗಳಿಗೆ ಭಾರತ ತಂಡ ಇಂತಿದೆ: ಶಿಖರ್ ಧವನ್ (ನಾಯಕ), ರುತುರಾಜ್ ಗಾಯಕ್ವಾಡ್, ಶುಬ್ಮನ್ ಗಿಲ್, ದೀಪಕ್ ಹೂಡಾ, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ಶಾರ್ದೂಲ್ ಠಾಕೂರ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಅವೇಶ್ ಖಾನ್, ಪ್ರಸಿದ್ಧ್ ಕೃಷ್ಣ, ಮೊಹಮ್ಮದ್ ಸಿರಾಜ್, ಅರ್ಷ್ದೀಪ್ ಸಿಂಗ್.

Share.
Exit mobile version