ಅಮೃತ ಕಾಲಕ್ಕೆ ಭಾರತವು ಸಮೃದ್ಧ ಮತ್ತು ಸದೃಢ ರಾಷ್ಟ್ರವಾಗಲಿದೆ : ರಾಷ್ಟ್ರಪತಿ ದ್ರೌಪದಿ ಮುರ್ಮು

ಬೆಂಗಳೂರು: ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್ ನ ಸಮಗ್ರ ಕುಳಿರರಿಮೆ ಯಂತ್ರ ತಯಾರಿಕಾ ಸೌಲಭ್ಯ ( ಇಂಟೆಗ್ರೇಟೆಡ್ ಕ್ರಯೋಜೆನಿಕ್ ಎಂಜಿನ್ ಮ್ಯಾನುಫ್ಯಾಕ್ಚರಿಂಗ್ ಫೆಸಿಲಿಟಿ ) ವನ್ನು ಉದ್ಘಾಟಿಸಿ, ರಾಷ್ಟ್ರೀಯ ರೋಗ ಸೂಕ್ಷ್ಮಾಣುಗಳ ವೈಜ್ಞಾನಿಕ ಅಧ್ಯಯನ ಸಂಸ್ಥೆ ( ನ್ಯಾಷನಲ್ ಇನ್ ಸ್ಟಿಟ್ಯೂಟ್ ಆಫ್ ವೈರಾಲಜಿ ) ಯ ದಕ್ಷಿಣ ವಲಯ ಪ್ರಯೋಗಾಲಯಕ್ಕೆ ದೂರಸಂವೇದಿ ವ್ಯವಸ್ಥೆ ಮೂಲಕ ಶಿಲಾನ್ಯಾಸ ನೆರವೇರಿಸಿ ಅವರು ಮಾತನಾಡುತ್ತಿದ್ದರು. ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ ಜೊತೆಗೆ ಕೈ ಜೋಡಿಸಿ ಹಿಂದುಸ್ತಾನ್ ಏರೋನಾಟಿಕ್ಸ್ ಲಿಮಿಟೆಡ್  ಕುಳಿರರಿಮೆ ಮತ್ತು … Continue reading ಅಮೃತ ಕಾಲಕ್ಕೆ ಭಾರತವು ಸಮೃದ್ಧ ಮತ್ತು ಸದೃಢ ರಾಷ್ಟ್ರವಾಗಲಿದೆ : ರಾಷ್ಟ್ರಪತಿ ದ್ರೌಪದಿ ಮುರ್ಮು