“ನಮ್ಮ 3ನೇ ಅವಧಿಯಲ್ಲಿ ಭಾರತವು 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ” : ಪ್ರಧಾನಿ ಮೋದಿ
ನವದೆಹಲಿ : ಕೇಂದ್ರದಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಸರ್ಕಾರದ ಸತತ ಮೂರನೇ ಅವಧಿಯಲ್ಲಿ ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶುಕ್ರವಾರ ವಿಶ್ವಾಸ ವ್ಯಕ್ತಪಡಿಸಿದರು. ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ ಅನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು. “ನಮ್ಮ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂಬುದು ಖಚಿತ. ಕಳೆದ 10 ವರ್ಷಗಳಲ್ಲಿ, ಸರ್ಕಾರದ ಪ್ರಯತ್ನಗಳಿಂದಾಗಿ ಸುಮಾರು 25 ಕೋಟಿ … Continue reading “ನಮ್ಮ 3ನೇ ಅವಧಿಯಲ್ಲಿ ಭಾರತವು 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ” : ಪ್ರಧಾನಿ ಮೋದಿ
Copy and paste this URL into your WordPress site to embed
Copy and paste this code into your site to embed