ನಮ್ಮ 3ನೇ ಅವಧಿಯಲ್ಲಿ ‘ಭಾರತ’ವು ಮೂರನೇ ಅತಿದೊಡ್ಡ ‘ಆರ್ಥಿಕ ಶಕ್ತಿ’ಯಾಗಿ ಹೊರಹೊಮ್ಮಲಿದೆ- ಮೋದಿ

ನವದೆಹಲಿ : ಕೇಂದ್ರದಲ್ಲಿ ಬಿಜೆಪಿ ಸರ್ಕಾರ ಸತತ ಮೂರನೇ ಅವಧಿಗೆ ಅಧಿಕಾರದಲ್ಲಿದ್ದು, ದೇಶವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಿ ಹೊರಹೊಮ್ಮಲಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ ನಡೆದ ಭಾರತ್ ಮೊಬಿಲಿಟಿ ಗ್ಲೋಬಲ್ ಎಕ್ಸ್ ಪೋ ಅನ್ನುದ್ದೇಶಿಸಿ ಪ್ರಧಾನಿ ಮಾತನಾಡಿದರು. ನಮ್ಮ ಮೂರನೇ ಅವಧಿಯಲ್ಲಿ ಭಾರತವು ವಿಶ್ವದ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂಬುದು ಖಚಿತ. ಕಳೆದ 10 ವರ್ಷಗಳಲ್ಲಿ, ಸರ್ಕಾರದ ಪ್ರಯತ್ನಗಳಿಂದಾಗಿ ಸುಮಾರು 25 ಕೋಟಿ ಜನರು ಬಡತನದಿಂದ ಹೊರಬಂದಿದ್ದಾರೆ. … Continue reading ನಮ್ಮ 3ನೇ ಅವಧಿಯಲ್ಲಿ ‘ಭಾರತ’ವು ಮೂರನೇ ಅತಿದೊಡ್ಡ ‘ಆರ್ಥಿಕ ಶಕ್ತಿ’ಯಾಗಿ ಹೊರಹೊಮ್ಮಲಿದೆ- ಮೋದಿ