BIG NEWS: ಯುಕೆಯನ್ನು ಹಿಂದಿಕ್ಕಿ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಯುಕೆ ಹೈ ಕಮಿಷನರ್

ನವದೆಹಲಿ: ದಶಕದ ಅಂತ್ಯದ ವೇಳೆಗೆ ಭಾರತವು ಯುನೈಟೆಡ್ ಕಿಂಗ್‌ಡಮ್ ಅನ್ನು ಹಿಂದಿಕ್ಕಿ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲಿದೆ ಎಂದು ಮಂಗಳವಾರ ಭಾರತದಲ್ಲಿನ ಬ್ರಿಟಿಷ್ ಹೈ ಕಮಿಷನರ್ ಅಲೆಕ್ಸ್ ಎಲ್ಲಿಸ್(Alex Ellis) ಹೇಳಿದ್ದಾರೆ. ಮಂಗಳವಾರ ದೆಹಲಿಯಲ್ಲಿ ನಡೆದ ಭಾರತ-ಯುಕೆ ವ್ಯಾಪಾರ ವಹಿವಾಟು ಮತ್ತು ಹೂಡಿಕೆ ಮೈತ್ರಿಗಳ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, “ಎರಡು ಆರ್ಥಿಕತೆಗಳು ಸರಿಸುಮಾರು ಒಂದೇ ಗಾತ್ರದಲ್ಲಿವೆ. ಭಾರತವು ಯುಕೆಯನ್ನು ಹಿಂದಿಕ್ಕಿ ದಶಕದ ಅಂತ್ಯದ ವೇಳೆಗೆ ಮೂರನೇ ಅತಿದೊಡ್ಡ ಆರ್ಥಿಕತೆಯಾಗಲು ವೇಗವಾಗಿ ಬೆಳೆಯುತ್ತಿದೆ. ಹೀಗಾಗಿ, ಇಬ್ಬರೂ ಒಟ್ಟಿಗೆ ಕೆಲಸ ಮಾಡಬೇಕಾಗಿದೆ” … Continue reading BIG NEWS: ಯುಕೆಯನ್ನು ಹಿಂದಿಕ್ಕಿ ಭಾರತ 3ನೇ ಅತಿದೊಡ್ಡ ಆರ್ಥಿಕತೆಯಾಗಲಿದೆ: ಯುಕೆ ಹೈ ಕಮಿಷನರ್