ವಾಜಪೇಯಿ, ಮೋದಿ ಪ್ರಧಾನಿ ಆಗದಿದ್ದರೆ ಭಾರತ ‘ಪಾಕಿಸ್ತಾನ್’ ಆಗ್ತಾ ಇತ್ತು : ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ
ದಾವಣಗೆರೆ : ವಾಜಪೇಯಿ, ಮೋದಿ ಪ್ರಧಾನಿ ಆಗದಿದ್ದರೆ ಭಾರತ ಪಾಕಿಸ್ತಾನ್ ಆಗ್ತಾ ಇತ್ತು. ಹಿಂದೂ ರಾಷ್ಟ್ರ ಉಳಿಸಲು ಶ್ರೀರಾಮ ಮಂದಿರ ನಿರ್ಮಾಣ ಮಾಡಲಾಗಿದೆ. ವಕ್ಫ್ ರದ್ದತಿಗೆ ಮೋದಿ ಮಹತ್ವದ ಹೆಜ್ಜೆ ಇಟ್ಟಿದ್ದಾರೆ. ಅದಕ್ಕೆ ಹಿಂದೂಗಳು ಬೆಂಬಲ ಕೊಡಬೇಕು. ಎಲ್ಲ ಮಠಾಧೀಶರು ಹೋರಾಟಕ್ಕೆ ಇಳಿಯಬೇಕು ಎಂದು ಬಿಜೆಪಿ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ತಿಳಿಸಿದರು. ಇಂದು ದಾವಣಗೆರೆಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಮುಕ್ತ ಮಾಡಲು ನಾವು ಹೋರಾಟ ಮಾಡಬೇಕು, ಹಿಂದೂಗಳು ಉಳಿಯಲು ಎಲ್ಲರೂ ಒಂದಾಗಬೇಕು. ಮೂರು ಚುನಾವಣೆ … Continue reading ವಾಜಪೇಯಿ, ಮೋದಿ ಪ್ರಧಾನಿ ಆಗದಿದ್ದರೆ ಭಾರತ ‘ಪಾಕಿಸ್ತಾನ್’ ಆಗ್ತಾ ಇತ್ತು : ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ
Copy and paste this URL into your WordPress site to embed
Copy and paste this code into your site to embed