ಯುಎಸ್ : ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಭಾರತೀಯ-ಅಮೆರಿಕನ್ ಮತ್ತು ಡೆಮಾಕ್ರಟಿಕ್ ಪಕ್ಷದ ಸದಸ್ಯೆ 23 ವರ್ಷದ ನಬೀಲಾ ಸೈಯದ್(Nabeela Syed) ಇಲಿನಾಯ್ಸ್ ಜನರಲ್ ಅಸೆಂಬ್ಲಿಗೆ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ.
ಇಲಿನಾಯ್ಸ್ ಜನರಲ್ ಅಸೆಂಬ್ಲಿಗೆ ಆಯ್ಕೆಯಾದ ಅತ್ಯಂತ ಕಿರಿಯ ಸದಸ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ನಡೆದ ಯುಎಸ್ ಮಧ್ಯಂತರ ಚುನಾವಣೆಯಲ್ಲಿ ನಬೀಲಾ ಇಲಿನಾಯ್ಸ್ ಸ್ಟೇಟ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್ನಲ್ಲಿ 51 ನೇ ಜಿಲ್ಲೆಗೆ ನಡೆದ ಚುನಾವಣೆಯಲ್ಲಿ ಅವರು 52.3% ಮತಗಳನ್ನು ಪಡೆದಿದ್ದಾರೆ. ಈ ಮೂಲಕ ತನ್ನ ರಿಪಬ್ಲಿಕನ್ ಎದುರಾಳಿ ಕ್ರಿಸ್ ಬಾಸ್ ಅವರನ್ನು ಸೋಲಿಸಿದರು.
ಟ್ವಿಟರ್ನಲ್ಲಿ ಈ ಬಗ್ಗೆ ಮಾಹಿತಿ ಹಂಚಿಕೊಂಡ ಸೈಯದ್, ʻನನ್ನ ಹೆಸರು ನಬೀಲಾ ಸೈಯದ್. ನಾನು 23 ವರ್ಷದ ಮುಸ್ಲಿಂ, ಭಾರತೀಯ-ಅಮೆರಿಕನ್ ಮಹಿಳೆ. ನಾನು ರಿಪಬ್ಲಿಕನ್ ಪಕ್ಷದ ಅಭ್ಯರ್ಥಿಯ ವಿರುದ್ಧ ಚುನಾವಣೆಯಲ್ಲಿ ಗೆದ್ದಿದ್ದೇನೆ. ನಾನು ಇಲಿನಾಯ್ಸ್ ಜನರಲ್ ಅಸೆಂಬ್ಲಿಯ ಕಿರಿಯ ಸದಸ್ಯೆʼ ಎಂದು ಬರೆದುಕೊಂಡಿದ್ದಾರೆ.
My name is Nabeela Syed. I’m a 23-year old Muslim, Indian-American woman. We just flipped a Republican-held suburban district.
And in January, I’ll be the youngest member of the Illinois General Assembly.
— Nabeela Syed (@NabeelaforIL) November 9, 2022
BIGG NEWS : ಹುಬ್ಬಳ್ಳಿಯಲ್ಲಿ ಘೋರ ದುರಂತ : ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ʼರೈಲಿನಲ್ಲಿ ವ್ಯಕ್ತಿಯೊಬ್ಬನ ಹತ್ಯೆʼ
BREAKING NEWS : ಬೆಂಗಳೂರಿನ ‘HAL’ ಏರ್ ಪೋರ್ಟ್ ಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ |P.M Narendra Modi
BIG NEWS: ತಮಿಳುನಾಡಿನಲ್ಲಿ ಭಾರೀ ಮಳೆ: ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ | Heavy rain in Tamil Nadu
BIGG NEWS : ಹುಬ್ಬಳ್ಳಿಯಲ್ಲಿ ಘೋರ ದುರಂತ : ತಿರುಪತಿ-ಹುಬ್ಬಳ್ಳಿ ಪ್ಯಾಸೆಂಜರ್ ʼರೈಲಿನಲ್ಲಿ ವ್ಯಕ್ತಿಯೊಬ್ಬನ ಹತ್ಯೆʼ