BIG NEWS: ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಗೆದ್ದ ಭಾರತೀಯ ಮೂಲದ 23 ವರ್ಷದ ʻನಬೀಲಾ ಸೈಯದ್ʼ | Nabeela Syed

ಯುಎಸ್ : ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಭಾರತೀಯ-ಅಮೆರಿಕನ್ ಮತ್ತು ಡೆಮಾಕ್ರಟಿಕ್‌ ಪಕ್ಷದ ಸದಸ್ಯೆ 23 ವರ್ಷದ ನಬೀಲಾ ಸೈಯದ್(Nabeela Syed) ಇಲಿನಾಯ್ಸ್ ಜನರಲ್ ಅಸೆಂಬ್ಲಿಗೆ ಆಯ್ಕೆಯಾಗಿ ಇತಿಹಾಸ ಸೃಷ್ಟಿಸಿದ್ದಾರೆ. ಇಲಿನಾಯ್ಸ್ ಜನರಲ್ ಅಸೆಂಬ್ಲಿಗೆ ಆಯ್ಕೆಯಾದ ಅತ್ಯಂತ ಕಿರಿಯ ಸದಸ್ಯೆ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಇತ್ತೀಚೆಗೆ ನಡೆದ ಯುಎಸ್ ಮಧ್ಯಂತರ ಚುನಾವಣೆಯಲ್ಲಿ ನಬೀಲಾ ಇಲಿನಾಯ್ಸ್ ಸ್ಟೇಟ್ ಹೌಸ್ ಆಫ್ ರೆಪ್ರೆಸೆಂಟೇಟಿವ್ಸ್‌ನಲ್ಲಿ 51 ನೇ ಜಿಲ್ಲೆಗೆ ನಡೆದ ಚುನಾವಣೆಯಲ್ಲಿ ಅವರು 52.3% ಮತಗಳನ್ನು ಪಡೆದಿದ್ದಾರೆ. ಈ ಮೂಲಕ ತನ್ನ ರಿಪಬ್ಲಿಕನ್ … Continue reading BIG NEWS: ಯುಎಸ್ ಮಧ್ಯಂತರ ಚುನಾವಣೆಯಲ್ಲಿ ಗೆದ್ದ ಭಾರತೀಯ ಮೂಲದ 23 ವರ್ಷದ ʻನಬೀಲಾ ಸೈಯದ್ʼ | Nabeela Syed