BREAKING : POK ಯಲ್ಲಿ ಉಗ್ರರ ಕ್ಯಾಂಪ್ ಮೇಲೆ ‘ಭಾರತೀಯ ಸೇನೆ’ ದಾಳಿ

ನವದೆಹಲಿ : ಜಮ್ಮುಕಾಶ್ಮೀರದ ಅಮಾಯಕ ಜನರ ಮೇಲೆ ದಾಳಿ ನಡೆಸುತ್ತಿದ್ದ ಪಾಕಿಸ್ತಾನದ ಉಗ್ರರ ಲಾಂಚ್ ಪ್ಯಾಡ್ ಗಳ ಮೇಲೆ ಭಾರತೀಯ ಸೇನೆ ಇಂದು ಮತ್ತೊಂದು ದಾಳಿ ನಡೆಸಿದೆ. ಪಾಕ್ ಆಕ್ರಮಿಕ ಕಾಶ್ಮೀರದಲ್ಲಿರುವ ಉಗ್ರರ ಲಾಂಚ್ ಪ್ಯಾಡ್ ಗಳ ಮೇಲೆ ಭಾರತೀಯ ಸೇನೆ ದಾಳಿ ನಡೆಸಿದ್ದು, ದಾಳಿಯಿಂದಾದ ಪರಿಣಾಮದ ಬಗ್ಗೆ ಮಾಹಿತಿಯನ್ನು ನಿರೀಕ್ಷಿಸಲಾಗುತ್ತಿದೆ. ಉಗ್ರರ ಮೂಲಕ ಜಮ್ಮು ಕಾಶ್ಮೀರ ಗಡಿಭಾಗದಲ್ಲಿ ಪಾಕ್ ಪದೇ ಪದೇ ಶಾಂತಿ ಕದಡುವ ಯತ್ನ ನಡೆಸುತ್ತಿದ್ದು, ಭಾರತೀಯ ಸೇನೆ ಇಂದು ತಕ್ಕ ಉತ್ತರ ನೀಡಿದೆ. … Continue reading BREAKING : POK ಯಲ್ಲಿ ಉಗ್ರರ ಕ್ಯಾಂಪ್ ಮೇಲೆ ‘ಭಾರತೀಯ ಸೇನೆ’ ದಾಳಿ