BREAKING: ಪಾಕ್ ನ 100 ಕಿ.ಮೀ ಒಳ ನುಗ್ಗಿ ಭಯೋತ್ಪಾದನ ಶಿಬಿರಗಳನ್ನು ಭಾರತೀಯ ಸೇನೆ ಧ್ವಂಸ: ಅಮಿತ್ ಶಾ

ನವದೆಹಲಿ: ಪಾಕಿಸ್ತಾನದ ಒಳಗೆ 100 ಕಿ.ಮೀ. ದೂರದ ಭಯೋತ್ಪಾದಕ ಶಿಬಿರಗಳನ್ನು ಭಾರತೀಯ ಸೇನೆ ನಾಶಪಡಿಸಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿದ್ದಾರೆ. ಇಂದು ಕಾರ್ಯಕ್ರಮವೊಂದರಲ್ಲಿ ಮಾತನಾಡಿದಂತ ಅವರು ಉರಿ, ಪುಲ್ವಾಮಾ ಮತ್ತು ಪಹಲ್ಗಾಮ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಗಳಿಗೆ ಪ್ರಧಾನಿ ನರೇಂದ್ರ ಮೋದಿ ಅವರು ಸೂಕ್ತ ಪ್ರತಿಕ್ರಿಯೆ ನೀಡಿದ್ದಾರೆ ಎಂದು ಕೇಂದ್ರ ಸಚಿವ ಅಮಿತ್ ಶಾ ಶನಿವಾರ ಶ್ಲಾಘಿಸಿದ್ದಾರೆ. ರಾಷ್ಟ್ರೀಯ ಭದ್ರತೆಗೆ ಸರ್ಕಾರದ ಬದ್ಧತೆಯನ್ನು ಪುನರುಚ್ಚರಿಸಿದ್ದಾರೆ. “ಅಧಿಕಾರ ವಹಿಸಿಕೊಂಡಾಗಿನಿಂದ, ಪ್ರಧಾನಿ ಮೋದಿ ದೇಶದಲ್ಲಿ ನಡೆದ ಮೂರು … Continue reading BREAKING: ಪಾಕ್ ನ 100 ಕಿ.ಮೀ ಒಳ ನುಗ್ಗಿ ಭಯೋತ್ಪಾದನ ಶಿಬಿರಗಳನ್ನು ಭಾರತೀಯ ಸೇನೆ ಧ್ವಂಸ: ಅಮಿತ್ ಶಾ