ಶಿವಮೊಗ್ಗ : ಅಗ್ನಿಪಥ್ ಯೋಜನೆಯಡಿ 2025-26ನೇ ಸಾಲಿನ ಅಗ್ನಿವೀರ್ ನೇಮಕಾತಿ ಪರೀಕ್ಷೆಗೆ ಬಾಗಲಕೋಟೆ, ಗದಗ, ವಿಜಯಪುರ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಾವಣಗೆರೆ, ಹಾವೇರಿ, ಚಿಕ್ಕಮಗಳೂರು ಮತ್ತು ಶಿವಮೊಗ್ಗ ಜಿಲ್ಲೆಗಳ ಅವಿವಾಹಿತ ಪುರುಷ ಅಭ್ಯರ್ಥಿಗಳಿಂದ ಆನ್‌ಲೈನ್ ಅರ್ಜಿಗಳನ್ನು ಅಹ್ವಾನಿಸಲಾಗಿದೆ. ಆನ್‌ಲೈನ್ ನೋಂದಣಿಯು ಮಾರ್ಚ್ 12 ರಿಂದ ಏಪ್ರಿಲ್ 10 ರವರೆಗೆ ಇರುತ್ತದೆ. ನೋಂದಣಿ ಪೊರ್ಟಲ್- WWW.JOININDINARMY.NIC.IN ಹಾಗೂ ಆನ್‌ಲೈನ್ ಪರೀಕ್ಷೆಯು ಜೂನ್ 2025 ರಲ್ಲಿ ನಡೆಯುವ ಸಾಧ್ಯತೆಯಿದ್ದು, ದಿನಾಂಕವನ್ನು ನಂತರ ಪ್ರಕಟಿಸಲಾಗುವುದು. ಭಾರತೀಯ ಸೇನೆಯಲ್ಲಿ ಆಯ್ಕೆ ‘ನ್ಯಾಯಯುತ … Continue reading Job Alert: ಭಾರತೀಯ ಸೇನೆಯ ‘ಅಗ್ನಿವೀರ್ ನೇಮಕಾತಿ ಪರೀಕ್ಷೆ’ಗೆ ಆನ್‌ಲೈನ್ ಅರ್ಜಿ ಅಹ್ವಾನ | Agniveer Army Recruitment 2025
Copy and paste this URL into your WordPress site to embed
Copy and paste this code into your site to embed