Job Alert: ‘ಭಾರತೀಯ ಸೇನೆ’ ಸೇರೋ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ‘381 ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ
ನವದೆಹಲಿ: ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ 381 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಈ ಮೂಲಕ ಭಾರತೀಯ ಸೇನೆ ಸೇರೋ ನಿರೀಕ್ಷೆಯಲ್ಲಿದ್ದವರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಹೌದು ಭಾರತೀಯ ಸೇನೆಯಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಅಧಿಸೂಚನೆ ಹೊರಡಿಸಲಾಗಿದೆ. ಈ ಮೂಲಕ ರಾಷ್ಟ್ರ ಸೇವೆಗೆ ಸಿದ್ಧವಿರುವ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕದೊಳಗೆ ಅರ್ಜಿ ಸಲ್ಲಿಸಲು ತಿಳಿಸಿದೆ. ವಯೋಮಿತಿ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳಿಗೆ ಕನಿಷ್ಠ 20 ವರ್ಷ ಆಗಿರಬೇಕು. ಗರಿಷ್ಟ 27 ವರ್ಷ … Continue reading Job Alert: ‘ಭಾರತೀಯ ಸೇನೆ’ ಸೇರೋ ನಿರೀಕ್ಷೆಯಲ್ಲಿದ್ದವರ ಗಮನಕ್ಕೆ: ‘381 ಹುದ್ದೆ’ಗಳ ಭರ್ತಿಗೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed