BIG BREAKING NEWS: ಗಡಿಯಲ್ಲಿ ಭಾರತ-ಚೀನಾ ಯೋಧರ ನಡುವೆ ಮತ್ತೆ ಸಂಘರ್ಷ: ಡಿ.9ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ

ಶಿಮ್ಲಾ: ಅರುಣಾಚಲ ಪ್ರದೇಶದ ತವಾಂಗ್ ಸೆಕ್ಟರ್ನ ಎಲ್ಎಸಿ ಉದ್ದಕ್ಕೂ ಡಿಸೆಂಬರ್ 9 ರಂದು ಭಾರತ ಮತ್ತು ಚೀನಾ ಸೈನಿಕರು ಘರ್ಷಣೆ ನಡೆಸಿದ್ದರು. ಘರ್ಷಣೆಯಲ್ಲಿ ಕೆಲವು ಭಾರತೀಯ ಸೈನಿಕರು ಗಾಯಗೊಂಡಿದ್ದರು ಎನ್ನಲಾಗಿದೆ. ಗಡಿಯಲ್ಲಿ ಭಾರತ ಮತ್ತು ಚೀನಾ ಯೋಧರ ನಡುವೆ ಮತ್ತೆ ಸಂಘರ್ಷ ನಡೆದಿರುವುದು ತಡವಾಗಿ ಬೆಳಗಿಕೆ ಬಂದಿದೆ. ಉಭಯ ದೇಶಗಳ 30ಕ್ಕೂ ಹೆಚ್ಚು ಯೋಧರು ಗಾಯಗೊಂಡಿದ್ದಾರೆ ಎನ್ನಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. On 9th Dec 2022, PLA troops contacted the LAC … Continue reading BIG BREAKING NEWS: ಗಡಿಯಲ್ಲಿ ಭಾರತ-ಚೀನಾ ಯೋಧರ ನಡುವೆ ಮತ್ತೆ ಸಂಘರ್ಷ: ಡಿ.9ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ