BIG NEWS : ಭಾರತೀಯ ರಕ್ಷಣಾ ಉತ್ಪನ್ನಗಳ ರಫ್ತು 2014 ರಿಂದ 8 ಪಟ್ಟು ಹೆಚ್ಚಾಗಿದೆ: ಪ್ರಧಾನಿ ಮೋದಿ

ಗಾಂಧಿನಗರ (ಗುಜರಾತ್): ರಕ್ಷಣಾ ಕ್ಷೇತ್ರದಲ್ಲಿ ದೇಶದ ಬೃಹತ್ ಪ್ರಗತಿಯ ಬಗ್ಗೆ ಮಾತನಾಡಿರುವ ಪ್ರಧಾನಿ ನರೇಂದ್ರ ಮೋದಿ(Prime Minister Narendra Modi) ಅವರು, 2014 ರಿಂದ ಭಾರತೀಯ ರಕ್ಷಣಾ ಉತ್ಪನ್ನಗಳ ರಫ್ತು ಎಂಟು ಪಟ್ಟು ಹೆಚ್ಚಾಗಿದೆ ಎಂದು ಇಂದು ಹೇಳಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಗಾಂಧಿನಗರದಲ್ಲಿ ‘ಡೆಫ್ ಎಕ್ಸ್‌ಪೋ 2022’ ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಪ್ರಧಾನಿ ಮೋದಿ ಅವರು, “DefExpo ನವ ಭಾರತದ ಭವ್ಯ ಚಿತ್ರವನ್ನು ಪ್ರದರ್ಶಿಸುತ್ತಿದೆ. ಇದು ರಾಷ್ಟ್ರದ ಅಭಿವೃದ್ಧಿ, ರಾಜ್ಯಗಳ … Continue reading BIG NEWS : ಭಾರತೀಯ ರಕ್ಷಣಾ ಉತ್ಪನ್ನಗಳ ರಫ್ತು 2014 ರಿಂದ 8 ಪಟ್ಟು ಹೆಚ್ಚಾಗಿದೆ: ಪ್ರಧಾನಿ ಮೋದಿ