ವಾಷಿಂಗ್ಟನ್ (ಯುಎಸ್): 2023ರ ಬಜೆಟ್‌ನಲ್ಲಿ ಬೆಳವಣಿಗೆಯು ಸರ್ಕಾರದ ಪ್ರಮುಖ ಆದ್ಯತೆಗಳಲ್ಲಿ ಒಂದಾಗಿದೆ ಮತ್ತು ಭಾರತದ ಆರ್ಥಿಕತೆಗೆ ಸಿಕ್ಕಿರುವ ಆವೇಗವನ್ನು ಉಳಿಸಿಕೊಳ್ಳುವತ್ತ ಗಮನ ಹರಿಸಲಾಗುವುದು ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮಂಗಳವಾರ ಹೇಳಿದ್ದಾರೆ. ದೇಶವು ಕೊರೊನಾ ಸಾಂಕ್ರಾಮಿಕದ ನಡುವೆಯೂ ವಿಶ್ವದ 5 ಅಗ್ರ ಆರ್ಥಿಕ ರಾಷ್ಟ್ರಗಳಲ್ಲಿ ಒಂದಾಗಿ ಹೊರಹೊಮ್ಮಿದೆ. ಇದೀಗ ಈ ಆರ್ಥಿಕ ಆವೇಗವನ್ನು ಮುಂದುವರಿಸಿಕೊಂಡು ಹೋಗುವುದು ನಮ್ಮ ಮುಂದಿರುವ ಸವಾಲಾಗಿದೆ ಎಂದಿದ್ದಾರೆ. ವಾಷಿಂಗ್ಟನ್ ಮೂಲದ ಬ್ರೂಕಿಂಗ್ಸ್ ಇನ್‌ಸ್ಟಿಟ್ಯೂಷನ್‌ನಲ್ಲಿ ನಡೆದ ಸಂವಾದದಲ್ಲಿ ಮಾತನಾಡಿದ ಸಚಿವೆ ನಿರ್ಮಲಾ ಸೀತಾರಾಮನ್ … Continue reading BIG NEWS: 2023ರ ಕೇಂದ್ರ ಬಜೆಟ್‌ನಲ್ಲಿ ಭಾರತದ ಬೆಳವಣಿಗೆಯ ವೇಗವನ್ನು ಉಳಿಸಿಕೊಳ್ಳಲಾಗುವುದು: ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್
Copy and paste this URL into your WordPress site to embed
Copy and paste this code into your site to embed