ನವದೆಹಲಿ: ಲಾನ್ ಬೌಲ್ಸ್ ನಲ್ಲಿ ನಡೆದ ಫೈನಲ್ ನಲ್ಲಿ ಭಾರತೀಯ ಪುರುಷರ ಫೋರ್ಸ್ ತಂಡವು ಉತ್ತರ ಐರ್ಲೆಂಡ್ ವಿರುದ್ಧ 5-18 ರಿಂದ ಬೆಳ್ಳಿ ಪದಕ ಗೆದ್ದಿದೆ. ಈ ಮೂಲಕ ಭಾರತಕ್ಕೆ ಮತ್ತೊಂದು ಪದಕ ಸಂದಿದೆ.

BREAKING NEWS: ವಿಶ್ವವಿಖ್ಯಾತ ಮೈಸೂರು ದಸರಾ 2022: ಈ ಬಾರಿ ‘ಗೋಲ್ಡ್ ಪಾಸ್’ ರದ್ದು – ಸಚಿವ ಎಸ್ ಟಿ ಸೋಮಶೇಖರ್

ಕಾಮನ್ವೆಲ್ತ್ ಗೇಮ್ಸ್ 2022ರಲ್ಲಿ ಭಾರತದ ಪದಕದ ಬೇಟೆ ಇಂದು ಮುಂದುವರೆಸಿದೆ. 3000 ಮೀಟರ್ ಸ್ಟೀಪಲ್ ಚೇಸ್ ನಲ್ಲಿ ಅವಿನಾಶ್ ಸೇಬಲ್ ಅವರು ಬೆಳ್ಳಿ ಪದಕವನ್ನು ಗೆದ್ದಿದ್ದರು. ಈ ಬೆನ್ನಲ್ಲೇ ಇದೀಗ ಮತ್ತೊಂದು ಪದಕ ಬಂದಿದೆ.

ಕಾಮನ್‌ವೆಲ್ತ್ ಗೇಮ್ಸ್ 2022 : ಮಹಿಳೆಯರ 10000 ಮೀಟರ್ ರೇಸ್ ವಾಕ್ ಫೈನಲ್ನಲ್ಲಿ ʻಬೆಳ್ಳಿ ಪದಕʼ ಗೆದ್ದ ʼಪ್ರಿಯಾಂಕಾ ಗೋಸ್ವಾಮಿ ʼ | Priyanka Goswami

ಭಾರತೀಯ ಪುರಷರ ಪೋರ್ಸ್ ತಂಡವು, ಲಾನ್ ಬೌಲ್ಸ್ ನ ಫೈನಲ್ ಪಂದ್ಯದಲ್ಲಿ ಉತ್ತರ ಐರ್ಲೆಂಡ್ ಮಣಿಸುವ ಮೂಲಕ, ಬೆಳ್ಳಿ ಪದಕವನ್ನು ತನ್ನದಾಗಿಸಿಕೊಂಡಿದೆ.

Share.
Exit mobile version