ಭಾರತೀಯ ಮುಸ್ಲಿಮರು ʻCAAʼ ಸ್ವಾಗತಿಸಬೇಕು: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥರ ಮಹತ್ವದ ಹೇಳಿಕೆ
ನವದೆಹಲಿ : ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಕೇಂದ್ರ ಸರ್ಕಾರ ಅಧಿಸೂಚನೆ ಹೊರಡಿಸಿದ ಕೆಲವೇ ಗಂಟೆಗಳ ನಂತರ, ಅಖಿಲ ಭಾರತ ಮುಸ್ಲಿಂ ಜಮಾತ್ ಅಧ್ಯಕ್ಷ ಮೌಲಾನಾ ಶಹಾಬುದ್ದೀನ್ ರಜ್ವಿ ಬರೇಲಿ ಅವರು ಸಿಎಎ ಕಾನೂನುನ್ನು ಸ್ವಾಗತಿಸುವುದಾಗಿ ಹೇಳಿದ್ದಾರೆ. ಈ ಕುರಿತು ಮಾತನಾಡಿರುವ ಅವರು, ಮುಸ್ಲಿಂ ಸಮುದಾಯದ ಮೇಲೆ ಮತ್ತು ಅವರ ಪೌರತ್ವ ಸ್ಥಾನಮಾನದ ಮೇಲೆ ಪರಿಣಾಮ ಬೀರುವುದಿಲ್ಲ ಎಂದು ಹೇಳಿದರು. “ಭಾರತ ಸರ್ಕಾರ ಸಿಎಎ ಕಾನೂನನ್ನು ಜಾರಿಗೆ ತಂದಿದೆ. ನಾನು ಈ ಕಾನೂನನ್ನು ಸ್ವಾಗತಿಸುತ್ತೇನೆ. ಇದನ್ನು ಬಹಳ ಮೊದಲೇ … Continue reading ಭಾರತೀಯ ಮುಸ್ಲಿಮರು ʻCAAʼ ಸ್ವಾಗತಿಸಬೇಕು: ಅಖಿಲ ಭಾರತ ಮುಸ್ಲಿಂ ಜಮಾತ್ ಮುಖ್ಯಸ್ಥರ ಮಹತ್ವದ ಹೇಳಿಕೆ
Copy and paste this URL into your WordPress site to embed
Copy and paste this code into your site to embed