JOB ALERT: ಇಂಡಿಯನ್ ಆಯಿಲ್ ಕಾರ್ಪೋರೇಷನ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜೂನಿಯರ್ ಆಪರೇಟರ್ ನ 215 ಹುದ್ದೆಗಳು, ಜೂನಿಯರ್ ಅಟೆಂಡೆಂಟ್ 23 ಹುದ್ದೆಗಳು, ಜೂನಿಯರ್ ಬಿಸಿನೆಸ್ ಅಸಿಸ್ಟೆಂಟ್ 08 ಹುದ್ದೆಗಳಿಗೆ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 28, 2025 ಕೊನೆಯ ದಿನವಾಗಿದೆ. ಅರ್ಜಿಯನ್ನು www.iocl.com ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈ ಹಂತ ಅನುಸರಿಸಿ www.iocl.com ಜಾಲತಾಣಕ್ಕೆ ಭೇಟಿ ನೀಡಬೇಕು. ಇಂಡಿಯನ್ … Continue reading JOB ALERT: ಇಂಡಿಯನ್ ಆಯಿಲ್ ಕಾರ್ಪೋರೇಷನ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ