‘ಉಕ್ರೇನ್’ ಯುದ್ಧ ಭೂಮಿಯಲ್ಲಿ ಭಾರತೀಯ ಬಲಿ : ‘ಕನ್ನಡಿಗರಲ್ಲಿ’ ಹೆಚ್ಚಾದ ಆತಂಕ
ನವದೆಹಲಿ : ರಷ್ಯಾದ ಸರ್ಕಾರಿ ಕಚೇರಿಯೊಂದರಲ್ಲಿ ಉದ್ಯೋಗ ಕೊಡಿಸುವ ಆಮಿಷವೊಡ್ಡಿ, ನಂತರ ಯೂಕ್ರೇನ್ ವಿರುದ್ಧದ ಯುದ್ಧ ದಲ್ಲಿ ನಿಯೋಜನೆ ಮಾಡಲಾಗಿದ್ದ ಹೈದರಾಬಾದ್‌ನ 30 ವರ್ಷದ ವ್ಯಕ್ತಿಯೊಬ್ಬ ಯುದ್ಧಭೂಮಿಯಲ್ಲಿ ಮೃತಪಟ್ಟಿದ್ದಾನೆಂದು ವರದಿಯಾಗಿದೆ. ಈತನನ್ನು ಮಹಮದ್ ಅಫ್ಘಾನ್ ಎಂದು ಗುರುತಿಸಲಾಗಿದೆ. ಶೀಘ್ರದಲ್ಲೇ ‘ಸೈಬರ್ ಭದ್ರತಾ ನೀತಿ’: ಗೃಹ ಸಚಿವ ಪರಮೇಶ್ವರ್ ಈತ ಹೇಗೆ ರಷ್ಯಾದ ವಂಚನೆಯ ಬಲೆಗೆ ಬಿದ್ದನೆಂಬುದು ಗೊತ್ತಿಲ್ಲ ಎಂಬುದಾಗಿ ಕುಟುಂಬಸ್ಥರು ಕೆಲವು ದಿನಗಳ ಹಿಂದೆ ಮಾಧ್ಯಮದವರ ಬಳಿ ತಮ್ಮ ಅಳಲನ್ನು ತೋಡಿಕೊಂಡಿದ್ದರು. ಇದರೊಂದಿಗೆ, ರಷ್ಯಾ-ಯೂಕ್ರೇನ್ ಸಮರದಲ್ಲಿ ಈ … Continue reading ‘ಉಕ್ರೇನ್’ ಯುದ್ಧ ಭೂಮಿಯಲ್ಲಿ ಭಾರತೀಯ ಬಲಿ : ‘ಕನ್ನಡಿಗರಲ್ಲಿ’ ಹೆಚ್ಚಾದ ಆತಂಕ
Copy and paste this URL into your WordPress site to embed
Copy and paste this code into your site to embed