ಭಾರತೀಯ ನಾವಿಕರು ಸೇಫ್! ಹಾರ್ಮುಜ್ ಜಲಸಂಧಿ ದಾಟಿದ ಎಲ್‌ಪಿಜಿ ಹಡಗು
ದುಬೈ: ಮಧ್ಯಪ್ರಾಚ್ಯದಲ್ಲಿ ಇರಾನ್ ಮತ್ತು ಅಮೆರಿಕ ನಡುವೆ ಯುದ್ಧದ ಕಾರ್ಮೋಡ ಕವಿದಿರುವ ಬೆನ್ನಲ್ಲೇ, 18 ಭಾರತೀಯ ನಾವಿಕರಿದ್ದ ವಾಣಿಜ್ಯ ಅನಿಲ ವಾಹಕ (LPG Carrier) ಹಡಗು ಅತ್ಯಂತ ಸೂಕ್ಷ್ಮ ಪ್ರದೇಶವಾದ ಹಾರ್ಮುಜ್ ಜಲಸಂಧಿಯನ್ನು ಯಶಸ್ವಿಯಾಗಿ ದಾಟಿದೆ. ಆತಂಕದ ನಡುವೆ ಸುರಕ್ಷಿತ ಪ್ರಯಾಣ ಇತ್ತೀಚಿನ ದಿನಗಳಲ್ಲಿ ಪರ್ಷಿಯನ್ ಕೊಲ್ಲಿಯಲ್ಲಿ ತೈಲ ಮತ್ತು ಅನಿಲ ಹಡಗುಗಳ ಮೇಲೆ ದಾಳಿ ಅಥವಾ ವಶಪಡಿಸಿಕೊಳ್ಳುವ ಘಟನೆಗಳು ಹೆಚ್ಚಾಗುತ್ತಿವೆ. ಇಂತಹ ಸಂಘರ್ಷದ ಪರಿಸ್ಥಿತಿಯ ನಡುವೆಯೂ ಭಾರತೀಯ ಸಿಬ್ಬಂದಿಯನ್ನು ಒಳಗೊಂಡ ಈ ಹಡಗು ಯಾವುದೇ ಅಡೆತಡೆಯಿಲ್ಲದೆ … Continue reading ಭಾರತೀಯ ನಾವಿಕರು ಸೇಫ್! ಹಾರ್ಮುಜ್ ಜಲಸಂಧಿ ದಾಟಿದ ಎಲ್‌ಪಿಜಿ ಹಡಗು
Copy and paste this URL into your WordPress site to embed
Copy and paste this code into your site to embed