ಹಮಾಸ್ ಜತೆ ನಂಟು: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಬಂಧನ

ನವದೆಹಲಿ: ಅಮೆರಿಕದ ಜಾರ್ಜ್ಟೌನ್ ವಿಶ್ವವಿದ್ಯಾಲಯದಲ್ಲಿ ಅಧ್ಯಯನ ಮಾಡುತ್ತಿರುವ ಭಾರತೀಯ ಸಂಶೋಧನಾ ವಿದ್ಯಾರ್ಥಿಯನ್ನು ವಲಸೆ ಅಧಿಕಾರಿಗಳು ಬಂಧಿಸಿದ್ದಾರೆ. ಫೆಲೆಸ್ತೀನ್ ಭಯೋತ್ಪಾದಕ ಗುಂಪು ಹಮಾಸ್ ಜೊತೆ ನಂಟು ಹೊಂದಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿದ್ಯಾರ್ಥಿ ವೀಸಾದಲ್ಲಿದ್ದ ಬಾದರ್ ಖಾನ್ ಸೂರಿ ಅವರನ್ನು ಹೋಮ್ಲ್ಯಾಂಡ್ ಸೆಕ್ಯುರಿಟಿ ಇಲಾಖೆಯ ಏಜೆಂಟರು ಸಂಪರ್ಕಿಸಿ ನೋಟಿಸ್ ನೀಡಿದ್ದಾರೆ. ವಿದ್ಯಾರ್ಥಿಯ ವೀಸಾವನ್ನು ಹಿಂತೆಗೆದುಕೊಳ್ಳಲಾಗಿದೆ ಎಂದು ಸರ್ಕಾರ ಹೇಳಿದ ನಂತರ ಆತನನ್ನು ವಶಕ್ಕೆ ತೆಗೆದುಕೊಳ್ಳಲಾಗಿದೆ ಎಂದು ವಿದ್ಯಾರ್ಥಿಯ ವಕೀಲರು ತಿಳಿಸಿದ್ದಾರೆ. ಸೂರಿ ವಿಶ್ವವಿದ್ಯಾಲಯದಲ್ಲಿ … Continue reading ಹಮಾಸ್ ಜತೆ ನಂಟು: ಅಮೆರಿಕದಲ್ಲಿ ಭಾರತೀಯ ವಿದ್ಯಾರ್ಥಿ ಬಂಧನ