BIG NEWS: ಉಕ್ರೇನ್ ತೊರೆದ ಭಾರತೀಯ ವಿದ್ಯಾರ್ಥಿಗಳು ನಮ್ಮ ದೇಶದಲ್ಲೇ ಶಿಕ್ಷಣ ಮುಂದುವರೆಸಬಹುದು: ರಷ್ಯಾ
ಚೆನ್ನೈ: ಫೆಬ್ರವರಿಯಲ್ಲಿ ಉಕ್ರೇನ್‌ನಲ್ಲಿ ಯುದ್ಧ ಆರಂಭವಾದ ನಂತರ ಉಕ್ರೇನ್ ತೊರೆದ ಭಾರತೀಯ ವಿದ್ಯಾರ್ಥಿಗಳು ಎರಡೂ ದೇಶಗಳಲ್ಲಿ ವೈದ್ಯಕೀಯ ಪಠ್ಯಕ್ರಮ ಒಂದೇ ಆಗಿರುವುದರಿಂದ ರಷ್ಯಾದಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸಬಹುದು ಎಂದು ರಷ್ಯಾ ಗುರುವಾರ ಹೇಳಿದೆ. “ಉಕ್ರೇನ್ ತೊರೆದ ಭಾರತೀಯ ವಿದ್ಯಾರ್ಥಿಗಳು ರಷ್ಯಾದಲ್ಲಿ ತಮ್ಮ ಶಿಕ್ಷಣವನ್ನು ಮುಂದುವರಿಸಬಹುದು. ಏಕೆಂದರೆ, ಎರಡೂ ದೇಶಗಳ ವೈದ್ಯಕೀಯ ಪಠ್ಯಕ್ರಮವು ಬಹುತೇಕ ಒಂದೇ ಆಗಿರುತ್ತದೆ. ಉಕ್ರೇನ್‌ನಲ್ಲಿ ಹೆಚ್ಚಿನವರು ರಷ್ಯನ್ ಭಾಷೆಯನ್ನು ಮಾತನಾಡುತ್ತಾರೆ. ಅವರಿಗೆ ಜನರ ಭಾಷೆ ತಿಳಿದಿದೆ. ರಷ್ಯಾದಲ್ಲಿ ಶಿಕ್ಷಣ ಮುಂದುವರೆಸಲು ಬಯಸುವವರಿಗೆ ನಾವು ಸ್ವಾಗತ … Continue reading BIG NEWS: ಉಕ್ರೇನ್ ತೊರೆದ ಭಾರತೀಯ ವಿದ್ಯಾರ್ಥಿಗಳು ನಮ್ಮ ದೇಶದಲ್ಲೇ ಶಿಕ್ಷಣ ಮುಂದುವರೆಸಬಹುದು: ರಷ್ಯಾ
Copy and paste this URL into your WordPress site to embed
Copy and paste this code into your site to embed