ಇಂಡಿಯನ್ ಸೂಪರ್ ಲೀಗ್ : ಮೊದಲ ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್ ನ್ನು ಸೋಲಿಸಿದ ಎಟಿಕೆ ಮೋಹನ್ ಬಗಾನ್ ತಂಡ – Kannada News Now

Kannada news, Kannadanewsnow, News in Kannada, Kannada, ಕನ್ನಡ ವಾರ್ತೆಗಳು, ಕನ್ನಡ ಸುದ್ದಿಗಳು, kannada online news portal, Kannada news online, Movie News in Kannada, Sports News in Kannada, Business . politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

suvarna news live, public tv kannada news live, news18 kannada live, public news live, public tv news, tv5 kannada news live, yupptv kannada public tv live, btv kannada live, ಕನ್ನಡ ವಾರ್ತೆಗಳು, kannada online news, Kannada news online portal, Movie News in Kannada, Sports News in Kannada, Business news, politics News in Kannada, jobs News in Kannada, education News in Kannada, tourism News in Kannada, lifestyle News in Kannada, business News in Kannada

kannada news now, kannada news 24x7, online Kannada Newspaper, Online Kannada news portal, kannada live news updates, latest sandalwood cinema News, controversial news, gossips coverage in karnataka, gossips news in Kannada, all Kannada News updates, current Affairs in Karnataka, political news in kannada, news from india in Kannada languageIndian Super League indiansuperleaguenews

ಇಂಡಿಯನ್ ಸೂಪರ್ ಲೀಗ್ : ಮೊದಲ ಪಂದ್ಯದಲ್ಲಿ ಕೇರಳ ಬ್ಲಾಸ್ಟರ್ಸ್ ನ್ನು ಸೋಲಿಸಿದ ಎಟಿಕೆ ಮೋಹನ್ ಬಗಾನ್ ತಂಡ

ಪಣಜಿ : ಇಂಡಿಯನ್ ಸೂಪರ್ ಲೀಗ್ ಫುಟ್ ಬಾಲ್ ಪಂದ್ಯಾವಳಿ ನಿನ್ನೆಯಿಂದ ಆರಂಭವಾಗಿದ್ದು, ರಾಯ್ ಕೃಷ್ಣ ಬಾರಿಸಿದ ಆಕರ್ಷಕ ಗೋಲಿನ ನೆರವಿನಿಂದ ಎಟಿಕೆ ಮೋಹನ್ ಬಗಾನ್ ತಂಡ ಕೇರಳ ಬ್ಲಾಸ್ಟರ್ಸ್ ತಂಡವನ್ನು 1-0 ಅಂತರದಿಂದ ಮಣಿಸಿ ಈ ವರ್ಷದ ಇಂಡಿಯನ್ ಸೂಪರ್ ಲೀಗ್(ಐಎಸ್‌ಎಲ್)ಫುಟ್ಬಾಲ್ ಟೂರ್ನಿಯಲ್ಲಿ ಶುಭಾರಂಭ ಮಾಡಿದೆ.

ಉಭಯ ತಂಡಗಳು ಮೊದಲಾರ್ಧದ ಅಂತ್ಯಕ್ಕೆ ಗೋಲು ಗಳಿಸಲು ವಿಫಲವಾದವು. ರಾಯ್ ಕೃಷ್ಣ ಕೊನೆಗೂ 67ನೇ ನಿಮಿಷದಲ್ಲಿ ಗೆಲುವಿನ ಗೋಲು ಬಾರಿಸಿ ಮೋಹನ್ ಬಗಾನ್‌ಗೆ ಗೆಲುವು ತಂದು ಕೊಟ್ಟರು.

ಮೋಹನ್ ಬಗಾನ್ ಕೊನೆಯ ತನಕ ಮುನ್ನಡೆಯನ್ನು ಕಾಯ್ದುಕೊಳ್ಳುವುದರೊಂದಿಗೆ 1-0 ಅಂತರದಿಂದ ಪಂದ್ಯ ಗೆದ್ದುಕೊಂಡಿತು. ಐಎಸ್‌ಎಲ್‌ನಲ್ಲಿ ಎರಡು ಬಾರಿ ರನ್ನರ್ಸ್ ಅಪ್ ಆಗಿರುವ ಕೇರಳ ಬ್ಲಾಸ್ಟರ್ಸ್ ಇತರ ಎಲ್ಲ ತಂಡಗಳಿಗಿಂತಲೂ ಹೆಚ್ಚು ಬಾರಿ ಟೂರ್ನಿಯ ಉದ್ಘಾಟನಾ ಪಂದ್ಯವನ್ನು ಆಡಿದೆ.error: ಕದಿಯೋದು ಬಿಟ್ಟು ಸ್ವಂತವಾಗಿ ಬರೆಯೋದು ಕಲಿಯಿರಿ