ಟರ್ಕಿ, ಅಜೆರ್ಬೈಜಾನ್ ಜೊತೆಗೆ ವ್ಯಾಪಾರ ಸ್ಥಗಿತಗೊಳಿಸುವುದಾಗಿ ಭಾರತೀಯ ವ್ಯಾಪಾರಿಗಳು ಘೋಷಣೆ

ನವದೆಹಲಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಇತ್ತೀಚೆಗೆ ನಡೆದ ಭಾರತ-ಪಾಕಿಸ್ತಾನ ಮಿಲಿಟರಿ ಮುಖಾಮುಖಿಯ ಸಂದರ್ಭದಲ್ಲಿ ಪಾಕಿಸ್ತಾನಕ್ಕೆ ಬೆಂಬಲ ನೀಡಿದ್ದಕ್ಕೆ ಪ್ರತಿಕ್ರಿಯೆಯಾಗಿ ಭಾರತೀಯ ವ್ಯಾಪಾರಿಗಳು ಟರ್ಕಿ ಮತ್ತು ಅಜೆರ್ಬೈಜಾನ್‌ನೊಂದಿಗಿನ ಎಲ್ಲಾ ಆಮದು-ರಫ್ತು ವ್ಯಾಪಾರವನ್ನು ನಿಲ್ಲಿಸುವುದಾಗಿ ಘೋಷಿಸಿದ್ದಾರೆ. ಭಾರತವನ್ನು ವಿರೋಧಿಸುವ ದೇಶಗಳೊಂದಿಗೆ ವ್ಯಾಪಾರ ಮಾಡುವ ಪ್ರಶ್ನೆಯೇ ಇಲ್ಲ ಮತ್ತು ಭಾರತೀಯ ವ್ಯಾಪಾರಿಗಳು ತಮ್ಮ ದೇಶಭಕ್ತಿಯನ್ನು ಪ್ರದರ್ಶಿಸುವ ಸಮಯ ಇದಾಗಿದೆ ಎಂದು ವ್ಯಾಪಾರಿಗಳ ಸಂಘಟನೆಯಾದ ಅಖಿಲ ಭಾರತ ವ್ಯಾಪಾರಿಗಳ ಒಕ್ಕೂಟ (CAIT) ಬುಧವಾರ ಹೇಳಿದೆ. ಗುರುವಾರ CAIT ಆಯೋಜಿಸಿರುವ ಸಮ್ಮೇಳನದಲ್ಲಿ ವ್ಯಾಪಾರದ … Continue reading ಟರ್ಕಿ, ಅಜೆರ್ಬೈಜಾನ್ ಜೊತೆಗೆ ವ್ಯಾಪಾರ ಸ್ಥಗಿತಗೊಳಿಸುವುದಾಗಿ ಭಾರತೀಯ ವ್ಯಾಪಾರಿಗಳು ಘೋಷಣೆ