ಮಕ್ಕಳೊಂದಿಗೆ ಪಾಕಿಸ್ತಾನಕ್ಕೆ ಮರಳಲು ಯತ್ನಿಸುತ್ತಿದ್ದ ಭಾರತೀಯ ಮಹಿಳೆ ಅಟ್ಟಾರಿ ಗಡಿಯಲ್ಲಿ ತಡೆ

ನವದೆಹಲಿ: ಭಾರತೀಯ ಪಾಸ್‌ಪೋರ್ಟ್ ಹೊಂದಿದ್ದ ಕಾರಣ ಇಬ್ಬರು ಮಕ್ಕಳೊಂದಿಗೆ ಪಾಕಿಸ್ತಾನಕ್ಕೆ ಮರಳುತ್ತಿದ್ದ ಮಹಿಳೆಯೊಬ್ಬರನ್ನು ಅಟ್ಟಾರಿ-ವಾಘಾ ಗಡಿಯಲ್ಲಿ ತಡೆಹಿಡಿಯಲಾಯಿತು. ಆದರೇ ಪಾಕಿಸ್ತಾನಿ ಪಾಸ್‌ಪೋರ್ಟ್‌ಗಳನ್ನು ಹೊಂದಿದ್ದ ಅವರ ಮಕ್ಕಳಿಗೆ ಅವಕಾಶ ನೀಡಲಾಯಿತು. 2020 ರಲ್ಲಿ ಪಾಕಿಸ್ತಾನಿ ವ್ಯಕ್ತಿಯನ್ನು ವಿವಾಹವಾದ ಭಾರತೀಯ ನಾಗರಿಕ ಸನಾ, ಉತ್ತರ ಪ್ರದೇಶದ ಮೀರತ್‌ನಲ್ಲಿರುವ ತನ್ನ ತಂದೆಯ ಮನೆಗೆ ಭೇಟಿ ನೀಡಲು ಭಾರತಕ್ಕೆ ಬಂದಿದ್ದರು. ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಎರಡೂ ದೇಶಗಳ ನಡುವಿನ ಪರಿಸ್ಥಿತಿ ಉದ್ವಿಗ್ನಗೊಂಡಂತೆ, ನಿಗದಿತ ಸಮಯಕ್ಕಿಂತ ಮೊದಲೇ ಹಿಂತಿರುಗಲು ಅವರು ಯೋಜಿಸಿದ್ದರು. ಆದಾಗ್ಯೂ, … Continue reading ಮಕ್ಕಳೊಂದಿಗೆ ಪಾಕಿಸ್ತಾನಕ್ಕೆ ಮರಳಲು ಯತ್ನಿಸುತ್ತಿದ್ದ ಭಾರತೀಯ ಮಹಿಳೆ ಅಟ್ಟಾರಿ ಗಡಿಯಲ್ಲಿ ತಡೆ