BREAKING: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಗೆ ಭರ್ಜರಿ ಗೆಲುವು | Vinest Phogat

ಪ್ಯಾರಿಸ್: ವಿಶ್ವದ ನಂ.1 ಕುಸ್ತಿ ಪಟುವಾಗಿದ್ದಂತ ಯಿ ಸುಸಾಕಿ ವಿರುದ್ಧ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಈ ಮೂಲಕ ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಕುಸ್ತಿ ಪಂದ್ಯಾವಳಿಯಲ್ಲಿ ಕ್ವಾಟರ್ ಫೈನಲ್ ಪ್ರವೇಶಿಸಿದ್ದಾರೆ. ಇಂದು ಮಹಿಳೆಯರ 50 ಕೆಜಿ ವಿಭಾಗದ ಕುಸ್ತಿ ಪಂದ್ಯಾವಳಿಯಲ್ಲಿ ಭಾರತದ ವಿನೇಶ್ ಪೋಗಟ್ ಹಾಗೂ ಜಪಾನ್ ನ ನಂಬರ್.1 ಕುಸ್ತಿ ಪಟು ಯಿ ಸುಸಾಕಿ ನಡುವೆ ನಡೆಯಿತು. ಈ ಪಂದ್ಯಾವಳಿಯಲ್ಲಿ ಭಾರತದ ವಿನೇಶ್ ಪೋಗಟ್ ಅವರು ಭರ್ಜರಿ ಗೆಲುವು … Continue reading BREAKING: ಪ್ಯಾರಿಸ್ ಒಲಂಪಿಕ್ಸ್ ನಲ್ಲಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಪೋಗಟ್ ಗೆ ಭರ್ಜರಿ ಗೆಲುವು | Vinest Phogat