BREAKING: ‘ಭಾರತೀಯ ಪ್ರವಾಸಿಗ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಇರಾನ್’ಗೆ ಪ್ರಯಾಣಿಸಲು ‘ವೀಸಾ’ ಅಗತ್ಯವಿಲ್ಲ

ನವದೆಹಲಿ: ಭಾರತೀಯರ ಪ್ರವಾಸಿಗರಿಗೆ ಈಗಾಗಲೇ ವಿವಿಧ ದೇಶಗಳಿಗೆ ವೀಸಾ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇದೀಗ ಮುಂದುವರೆದು ಇರಾನ್ ದೇಶವು ಭಾರತೀಯ ಪ್ರವಾಸಿಗರಿಗೆ ವಿಸಾ ಮುಕ್ತ ಪ್ರವೇಶಕ್ಕೆ ಅವಕಾಶ ನೀಡಲಾಗಿದೆ. ಇಸ್ಲಾಮಿಕ್ ರಿಪಬ್ಲಿಕ್ ಆಫ್ ಇರಾನ್ ಸರ್ಕಾರವು ಫೆಬ್ರವರಿ 4, 2024 ರಿಂದ ಜಾರಿಗೆ ಬರುವಂತೆ ಭಾರತದ ನಾಗರಿಕರಿಗೆ ವೀಸಾ ನಿಯಮಗಳಿಗೆ ಸಂಬಂಧಿಸಿದಂತೆ ಮಹತ್ವದ ಘೋಷಣೆ ಮಾಡಿದೆ. ಈ ಹೊಸ ನಿರ್ದೇಶನದ ಅಡಿಯಲ್ಲಿ, ಸಾಮಾನ್ಯ ಪಾಸ್ಪೋರ್ಟ್ ಹೊಂದಿರುವ ಭಾರತೀಯ ಪ್ರಜೆಗಳಿಗೆ ಪ್ರವಾಸೋದ್ಯಮ ಉದ್ದೇಶಗಳಿಗಾಗಿ ಇರಾನ್ಗೆ ಪ್ರವೇಶಿಸಲು ವೀಸಾ … Continue reading BREAKING: ‘ಭಾರತೀಯ ಪ್ರವಾಸಿಗ’ರಿಗೆ ಗುಡ್ ನ್ಯೂಸ್: ಇನ್ಮುಂದೆ ‘ಇರಾನ್’ಗೆ ಪ್ರಯಾಣಿಸಲು ‘ವೀಸಾ’ ಅಗತ್ಯವಿಲ್ಲ