ಇದು ನನ್ನ ಕೊನೆಯ ಒಲಂಪಿಕ್ಸ್: ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ನಿವೃತ್ತಿ ಘೋಷಣೆ | Ashwini Ponappa

ಪ್ಯಾರಿಸ್: ಇದು ನನ್ನ ಕೊನೆಯ ಒಲಂಪಿಕ್ಸ್ ಆಗಿದೆ ಎಂಬುದಾಗಿ ಭಾವುಕ ಪೋಸ್ಟ್ ಮಾಡುವ ಮೂಲಕ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ಅವರು ನಿವೃತ್ತಿಯನ್ನು ಘೋಷಣೆ ಮಾಡಿದ್ದಾರೆ. ಪ್ಯಾರಿಸ್ ಒಲಿಂಪಿಕ್ಸ್ನ ಮಹಿಳಾ ಡಬಲ್ಸ್ ಫೈನಲ್ ಗ್ರೂಪ್ ಹಂತದ ಪಂದ್ಯದಲ್ಲಿ ಸೋತ ನಂತರ ಭಾರತದ ಏಸ್ ಶಟ್ಲರ್ ಅಶ್ವಿನಿ ಪೊನ್ನಪ್ಪ ಮಂಗಳವಾರ (ಜುಲೈ 30) ಬ್ಯಾಡ್ಮಿಂಟನ್ನಿಂದ ನಿವೃತ್ತಿ ಘೋಷಿಸಿದರು. ಸುಮಾರು ಎರಡು ದಶಕಗಳ ಕಾಲ ರಾಷ್ಟ್ರಕ್ಕೆ ಸೇವೆ ಸಲ್ಲಿಸಿರುವ ಭಾರತೀಯ ಬ್ಯಾಡ್ಮಿಂಟನ್ನ ಅನುಭವಿ ಪೊನ್ನಪ್ಪ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಚಿನ್ನದ … Continue reading ಇದು ನನ್ನ ಕೊನೆಯ ಒಲಂಪಿಕ್ಸ್: ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿ ಅಶ್ವಿನಿ ಪೊನ್ನಪ್ಪ ನಿವೃತ್ತಿ ಘೋಷಣೆ | Ashwini Ponappa