ISRO ಅಧ್ಯಕ್ಷರಿಗೆ ಪೋನ್ ಕರೆ ಮಾಡಿ ಧನ್ಯವಾದ ತಿಳಿಸಿದ ಭಾರತದ ಗಗನಯಾನಿ ಶುಭಾಂಶು ಶುಕ್ಲಾ | Shubhanshu Shukla

ಬೆಂಗಳೂರು: ಆಕ್ಸಿಯಮ್ -4 ಕಾರ್ಯಾಚರಣೆಯ ಭಾಗವಾಗಿ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣ ( International Space Station -ISS) ನಲ್ಲಿರುವ ಭಾರತೀಯ ಗಗನ್ಯಾತ್ರಿ ಶುಭಾಂಶು ಶುಕ್ಲಾ, ಐಎಸ್‌ಎಸ್‌ಗೆ ತಮ್ಮ ಸುರಕ್ಷಿತ ಪ್ರಯಾಣವನ್ನು ಖಚಿತಪಡಿಸಿಕೊಳ್ಳುವಲ್ಲಿ ಇಸ್ರೋ ತಂಡದ ಪ್ರಯತ್ನಗಳನ್ನು ಶ್ಲಾಘಿಸಿದ್ದಾರೆ. ಅಲ್ಲದೇ ಇಸ್ರೋ ಅಧ್ಯಕ್ಷರಿಗೆ ಪೋನ್ ಕರೆ ಮಾಡಿ ಧನ್ಯವಾದ ತಿಳಿಸಿದ್ದಾರೆ. ಜುಲೈ 6 ರಂದು ಶುಕ್ಲಾ ಅವರು ಇಸ್ರೋ ಅಧ್ಯಕ್ಷ ವಿ ನಾರಾಯಣನ್ ಅವರಿಗೆ ಕರೆ ಮಾಡಿದ್ದರು ಎಂದು ಬಾಹ್ಯಾಕಾಶ ಸಂಸ್ಥೆ ತಿಳಿಸಿದೆ. ಕರೆಯ ಸಮಯದಲ್ಲಿ, ನಾರಾಯಣನ್ ಅವರು … Continue reading ISRO ಅಧ್ಯಕ್ಷರಿಗೆ ಪೋನ್ ಕರೆ ಮಾಡಿ ಧನ್ಯವಾದ ತಿಳಿಸಿದ ಭಾರತದ ಗಗನಯಾನಿ ಶುಭಾಂಶು ಶುಕ್ಲಾ | Shubhanshu Shukla