BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಟಿ20 ಕ್ರಿಕೆಟ್ ಪಂದ್ಯಾವಳಿಯಲ್ಲಿ ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು ಸಿಕ್ಕಿದೆ. ಪಾಕಿಸ್ತಾನವನ್ನು ಟೀಂ ಇಂಡಿಯಾ ಬಗ್ಗು ಬಡೆದಿದೆ. ಶ್ರೀಲಂಕಾದ ಕೊಲಂಬೋದಲ್ಲಿ ಭಾರತ ಹಾಗೂ ಪಾಕಿಸ್ತಾನ ನಡುವೆ ಕ್ರಿಕೆಟ್ ಪಂದ್ಯಾವಳಿ ನಡೆಯಿತು. ಈ ಪಂದ್ಯದಲ್ಲಿ ಭಾರತವು ಭರ್ಜರಿ ಗೆಲುವು ಸಾಧಿಸಿದೆ. ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಮಣಿಸಿ ಗೆಲುವು ಸಾಧಿಸಿದೆ. ಭಾರತದ ವೇಗ, ಸ್ಪಿನ್ ಮೋಡಿಗೆ ಪಾಕಿಸ್ತಾನದ ಬ್ಯಾಟರ್ ಗಳು ತತ್ತರಿಸಿ ಹೋಗಿದ್ದಾರೆ. ಬೂಮ್ರಾ, ಹಾರ್ದಿಕ್, ಅಕ್ಷರ್, ವರುಣ್ ಗೆ ತಲಾ ಎರಡು ವಿಕೆಟ್ … Continue reading BIG BREAKING: ಪಾಕಿಸ್ತಾನದ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು | T20 World Cup